Breaking News
Home / ರಾಜಕೀಯ / ಯುವ ದಸರಾ 2022: ನೋಡುಗರ ಗಮನ ಸೆಳೆದ ರಾಜ್ಯ ಮಟ್ಟದ ದೇಹದಾರ್ಢ್ಯ ಸ್ಪರ್ಧೆ

ಯುವ ದಸರಾ 2022: ನೋಡುಗರ ಗಮನ ಸೆಳೆದ ರಾಜ್ಯ ಮಟ್ಟದ ದೇಹದಾರ್ಢ್ಯ ಸ್ಪರ್ಧೆ

Spread the love

ಶಿವಮೊಗ್ಗ: ಯುವ ದಸರಾ ಹಿನ್ನೆಲೆ ನಗರದ ಕುವೆಂಪು ರಂಗಮಂದಿರದಲ್ಲಿ ರಾಜ್ಯ ಮಟ್ಟದ ದೇಹದಾರ್ಢ್ಯ ಸ್ಪರ್ಧೆ ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ರಾಜ್ಯದ ಬೇರೆ ಬೇರೆ ಜಿಲ್ಲೆಗಳ 134ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದರು.

ಸ್ಪರ್ಧೆಯನ್ನು ಐದು ವಿಭಾಗದಲ್ಲಿ ವಿಂಗಡಿಸಲಾಗಿತ್ತು. ಯುವಕರು ತಮ್ಮ ಕಟ್ಟು ಮಸ್ತಾದ ದೇಹ ಪ್ರದರ್ಶಿಸುವ ಮೂಲಕ ಎಲ್ಲರ ಗಮನ ಸೆಳೆದರು. ಸ್ಪರ್ಧೆಯ ತೀರ್ಪುಗಾರರಾಗಿ ರಾಜ್ಯ ಬಾಡಿ ಬಿಲ್ಡಿಂಗ್ ಅಸೋಸಿಯೇಷನ್ ಸದಸ್ಯರು ಭಾಗವಹಿಸಿದ್ದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ