Breaking News

ಮಾಳ ಮಾರುತಿ ಪೋಲೀಸರು ಗಾಂಜಾ ಮಾರಾಟಗಾರರ ಸೆರೆ ಹಿಡಿದಿದ್ದು,   5.5 ಕೆಜಿ ಗಾಂಜಾ ಜಪ್ತಿ‌ ಮಾಡಿ  ಆರು ಜನ ಆರೋಪಿಗಳನ್ನು ಬಂಧಿಸಿದ್ದಾರೆ.

Spread the love

ಬೆಳಗಾವಿ:  ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ‌ನಡೆಸಿದ್ದು, ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂರು  ಪ್ರತ್ಯೇಕ ಪ್ರಕರಣ  ಭೇದಿಸಿದ್ದಾರೆ.

ಎಸಿಪಿ ನಾರಾಯಣ ಬರಮನಿ ಅವರ ಮಾರ್ಗದರ್ಶನದಲ್ಲಿ ನಗರದ ಬಾಯಪಾಸ್ ಸಮೀಪ್ ಹೋಲ್ ಸೆಲ್ ಹಣ್ಣು ಮಾರುಕಟ್ಟೆ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮಲ್ಲಪ್ಪ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದಾರೆ. ಈತನಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ   ಇಬ್ಬರನ್ನು ಕಿಂಕ್ ಪೀನ್ ಗಳನ್ನು ಬಂಧಿಸಿ ಒಟ್ಟು 15 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಮಾಳ ಮಾರುತಿ ಪೋಲೀಸರು ಗಾಂಜಾ ಮಾರಾಟಗಾರರ ಸೆರೆ ಹಿಡಿದಿದ್ದು,   5.5 ಕೆಜಿ ಗಾಂಜಾ ಜಪ್ತಿ‌ ಮಾಡಿ  ಆರು ಜನ ಆರೋಪಿಗಳನ್ನು ಬಂಧಿಸಿದ್ದಾರೆ.

ಸಾಗಾಟಕ್ಕೆ ಬಳಿಸಿದ 1 ಬೈಕ್‌ ಮತ್ತು 10 ಸಾವಿರ  ನಗದು ಹಣ ವಶಪಡಿಸಿಕೊಂಡಿದ್ದಾರೆ. ಒಟ್ಟು  ಮೂರು ಪ್ರಕರಣ ಭೇದಿಸಿರುವ ಪೊಲೀಸರು 11 ಮಂದಿಯನ್ನು ಬಂಧಿಸಿ ಸುಮಾರು 27 ಕೆಜಿ ಗಾಂಜಾ ಸೀಜ್ ಮಾಡಿದ್ದಾರೆ.‌


Spread the love

About Laxminews 24x7

Check Also

ಚಾಮುಂಡಿ ಬೆಟ್ಟದಲ್ಲಿ ಜು.17 ರಿಂದ ಆಷಾಢ ಮಾಸದ ಪೂಜೆ – ಸಿದ್ಧತೆ ಪರಿಶೀಲಿಸಿದ ಯತೀಂದ್ರ ಸಿದ್ದರಾಮಯ್ಯ

Spread the loveಮೈಸೂರು: ಚಾಮುಂಡಿ ಬೆಟ್ಟದಲ್ಲಿ ಆಷಾಢ ಮಾಸದ ಸಂಭ್ರಮ ಕಳೆಗಟ್ಟಿದೆ, ವಿವಿಧ ಕಾರ್ಯಕ್ರಮಗಳಿಗೆ ಭರದ ಸಿದ್ಧತೆ ನಡೆಯುತ್ತಿದ್ದು, ಹಬ್ಬದ ವಾತಾವರಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ