Breaking News

ಬೂತ್ ಕಾರ್ಯಕರ್ತರೇ ಬಿಜೆಪಿ ಪಕ್ಷದ ಮಾಲೀಕರು: ಅರುಣ್ ಸಿಂಗ್

Spread the love

ಲಬುರಗಿ: ಸಾಮಾನ್ಯ ಕಾರ್ಯಕರ್ತರ ಗುರುತಿಸಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಮಾಡುವ ಏಕೈಕ ಪಕ್ಷ ದೇಶದಲ್ಲಿ ಇದ್ದರೆ ಅದು ಬಿಜೆಪಿ ಪಕ್ಷ. ಹೀಗಾಗಿ ಪಕ್ಷದ ಕಾರ್ಯಕರ್ತರೆ ನಮ್ಮ ಮಾಲೀಕರು ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಬುಧವಾರ ಹೇಳಿದರು.

 

ಜೇವರ್ಗಿ ತಾಲೂಕಿನ ಶಕ್ತಿ ಕೇಂದ್ರದ ಪ್ರಮುಖ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿ, ಕಾಂಗ್ರೆಸ್ ಪಕ್ಷದಲ್ಲಿ ಕೇವಲ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮಾತ್ರ ಯಜಮಾನರು.ಆದರೆ ನಮ್ಮಲ್ಲಿ ಕಾರ್ಯಕರ್ತರೇ ನಮ್ಮ ಜೀವಾಳ ಎಂದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ