Breaking News

ಭಾರತ್ ಜೋಡೋ ಯಾತ್ರೆ ಹುಚ್ಚರ ಜಾತ್ರೆ: ಗುಂಡ್ಲುಪೇಟೆ ಶಾಸಕ

Spread the love

ಚಾಮರಾಜನಗರ: ಭಾರತ್ ಜೋಡೋ ಯಾತ್ರೆ ಹುಚ್ಚರ ಜಾತ್ರೆ ಆಗಿದೆ. ಇದೊಂದು ಹುಚ್ಚನ ಮದುವೆ ಇದ್ದಂತೆ ಎಂದು ಗುಂಡ್ಲುಪೇಟೆ ಬಿಜೆಪಿ ಶಾಸಕ ಸಿ.ಎಸ್.ನಿರಂಜನ ಕುಮಾರ್ ಲೇವಡಿ ಮಾಡಿದ್ದಾರೆ.

ಗುಂಡ್ಲುಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರಿಗೆ ಈಗ ಫೇಸ್ ವ್ಯಾಲ್ಯೂ ಇಲ್ಲ. ಜನರಿಗೆ ಈಗಾಗಲೇ ಅವರ ಕ್ಷಮತೆ ಬಗ್ಗೆ ಅರ್ಥವಾಗಿದೆ. ಇವರ ಕೈಯಲ್ಲಿ ದೇಶ ನಡೆಸಲು ಆಗ್ತಾ ಇಲ್ಲ ಎಂಬುದು ಗೊತ್ತಾಗಿದೆ. ಅವರ ಯಾತ್ರೆಯಿಂದ ಬಿಜೆಪಿಗೆ ಯಾವುದೇ ರೀತಿ ನಷ್ಟ ಇಲ್ಲ ಎಂದು ಕಿಡಿಕಾರಿದರು.


Spread the love

About Laxminews 24x7

Check Also

ಗಾಂಜಾ ಮಾರಾಟಕ್ಕೆ ವಿರೋಧ – ತಲೆ ಮೇಲೆ ಕಲ್ಲು ಎತ್ತಿಹಾಕಿ ಅಜ್ಜಿಯನ್ನೇ ಕೊಂದ ಮೊಮ್ಮಗ

Spread the loveಶಿವಮೊಗ್ಗ: ಗಾಂಜಾ ಮಾರಾಟಕ್ಕೆ ವಿರೋಧ ವ್ಯಕ್ತಪಡಿಸಿದ ಅಜ್ಜಿಯ ಮೇಲೆ ಮೊಮ್ಮಗ ಹಲ್ಲೆ ಮಾಡಿ, ತಲೆ ಮೇಲೆ ಸೈಜುಕಲ್ಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ