ಚನ್ನಮ್ಮನ ಕಿತ್ತೂರು (ಬೆಳಗಾವಿ ಜಿಲ್ಲೆ): ಈ ಭಾಗವನ್ನು ‘ಕಿತ್ತೂರು ಕರ್ನಾಟಕ’ ಎಂದು ಘೋಷಣೆ ಮಾಡಿದ ಬಳಿಕ ನಡೆಯುತ್ತಿರುವ ಕಿತ್ತೂರು ಉತ್ಸವಕ್ಕೆ ರಾಜ್ಯ ಸರ್ಕಾರ ₹ 2 ಕೋಟಿ ಅನುದಾನ ನೀಡಿದೆ. ಈ ಬಾರಿಯಿಂದ ರಾಜ್ಯಮಟ್ಟದ ಉತ್ಸವವಾಗಿಯೂ ಆಚರಿಸಲಾಗುತ್ತಿದೆ.
ಪಟ್ಟಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಶಾಸಕ ಮಹಾಂತೇಶ ದೊಡ್ಡಗೌಡ್ರ, ಅ.23, 24, 25ರಂದು ವೈಭವ ಮರುಕಳಿಸಲಿದೆ. ಅ.2ರಂದು ಬೆಂಗಳೂರಿನಿಂದ ಹೊರಡುವ ವೀರಜ್ಯೋತಿ ಯಾತ್ರೆಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ’ ಎಂದರು.
Laxmi News 24×7