Breaking News

ಭಾಲ್ಕಿ ಶ್ರೀಗಳಿಗೆ ರಾಷ್ಟ್ರೀಯ ಪ್ರಶಸ್ತಿ

Spread the love

ದಗ: ‘ತೋಂಟದ ಸಿದ್ಧಲಿಂಗ ಸ್ವಾಮೀಜಿ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ’ಯನ್ನು ಪ್ರಸಕ್ತ ಸಾಲಿನಲ್ಲಿ ಬೀದರ್‌ನ ಭಾಲ್ಕಿ ಹಿರೇಮಠ ಸಂಸ್ಥಾನದ ಡಾ.ಬಸವಲಿಂಗ ಪಟ್ಟದ್ದೇವರು ಅವರಿಗೆ ಪ್ರದಾನ ಮಾಡಲಾಗುವುದು’ ಎಂದು ತೋಂಟದಾರ್ಯ ವಿದ್ಯಾಪೀಠದ ಕಾರ್ಯದರ್ಶಿ ಎಸ್‌.ಎಸ್‌.ಪಟ್ಟಣಶೆಟ್ಟಿ ತಿಳಿಸಿದ್ದಾರೆ.

ಪ್ರಶಸ್ತಿಯು ₹ 5 ಲಕ್ಷ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ.

ಅ.6ರಂದು ಇಲ್ಲಿ ನಡೆಯುವ ಲಿಂ.ಡಾ.ತೋಂಟದ ಸಿದ್ಧಲಿಂಗಸ್ವಾಮೀಜಿಯವರ ನಾಲ್ಕನೇ ಪುಣ್ಯಸ್ಮರಣೆ, ‘ಮರಣವೇ ಮಹಾನವಮಿ’ ಕಾರ್ಯಕ್ರಮದಲ್ಲಿ ಸಚಿವ ಸಿ.ಸಿ.ಪಾಟೀಲ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಶಿವಾಜಿನಗರದಲ್ಲಿ GBA ಅಧಿಕಾರಿಗಳ ಮೇಲೆ ಹಲ್ಲೆ; ಬೆಳಗ್ಗೆಯೇ ದಾಳಿ ಪ್ಲಾನ್, 11 ಮಂದಿ ಅರೆಸ್ಟ್

Spread the loveಬೆಂಗಳೂರು: ಶಿವಾಜಿನಗರದಲ್ಲಿ  ಫುಟ್‌ಪಾತ್ ತೆರವು ಕಾರ್ಯಾಚರಣೆ ವೇಳೆ GBA ಅಧಿಕಾರಿಗಳ ಮೇಲೆ ನಡೆದ ಹಲ್ಲೆ ಪ್ರಕರಣದಲ್ಲಿ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ