Breaking News

ಸೋನಿಯಾ ಗಾಂಧಿ ರಾಜ್ಯ ಭೇಟಿ: ‘ಭಾರತ್‌ ಜೋಡೋ’ ಪಾದಯಾತ್ರೆಯಲ್ಲಿ ಭಾಗಿ

Spread the love

ಬೆಂಗಳೂರು: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಸೋಮವಾರ ರಾಜ್ಯಕ್ಕೆ ಬರಲಿದ್ದು, ‘ಭಾರತ್‌ ಜೋಡೋ’ ಪಾದಯಾತ್ರೆಯಲ್ಲಿ ಗುರುವಾರ ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

 

‘ಸೋಮವಾರ ರಾಜ್ಯಕ್ಕೆ ಬರಲಿರುವ ಸೋನಿಯಾ, ಎರಡು ದಿನಗಳ ಕಾಲ ಕೊಡಗು ಜಿಲ್ಲೆಯಲ್ಲಿ ತಂಗುವರು. ಗುರುವಾರ ಒಂದು ದಿನ ಮಾತ್ರ ಮಂಡ್ಯ ಜಿಲ್ಲೆಯಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವರು’ ಎಂದು ಕೆಪಿಸಿಸಿ ಮೂಲಗಳು ಮಾಹಿತಿ ನೀಡಿವೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕೂಡ ಗುರುವಾರವೇ ಪಾದಯಾತ್ರೆಯನ್ನು ಸೇರಿಕೊಳ್ಳಲಿದ್ದಾರೆ ಎಂದು ಪಕ್ಷದ ಮೂಲಗಳು ಹೇಳಿವೆ.


Spread the love

About Laxminews 24x7

Check Also

ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ

Spread the loveಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ ಆವರಿಸಿದ್ದು, ಇನ್ನು ಕೆಲ ದಿನಗಳಲ್ಲಿ ಬೆಂಗಳೂರು ಬಿಸಿಲಿನ ಬೇಗೆಯಿಂದ ತತ್ತರಿಸಲಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ