Breaking News

ಈ ಸಾರಿ ರಾಜ್ಯೋತ್ಸವ ಪ್ರಶಸ್ತಿಗಾಗಿ 9,823 ಅರ್ಜಿಗಳು

Spread the love

ಉಡುಪಿ : ‘ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ 9,823 ಅರ್ಜಿಗಳು ಬಂದಿದ್ದು, ತೆರೆಮರೆಯ ಅರ್ಹ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುತ್ತದೆ’ ಎಂದು ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು.

 

ಆದಿ ಉಡುಪಿಯಲ್ಲಿ ₹5 ಕೋಟಿ ವೆಚ್ಚದದಲ್ಲಿ ಜಿಲ್ಲಾ ರಂಗಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರ
ವೇರಿಸಿ ಮಾತನಾಡಿದ ಅವರು, ‘ಪ್ರಶಸ್ತಿಪುರಸ್ಕೃತರ ಆಯ್ಕೆಗೆ ಸಮಿತಿ ರಚನೆಯಾಗಿದ್ದು, ಮೊದಲ ಸಭೆಯೂ ಮುಗಿದಿದೆ’ ಎಂದರು.

‘ಮಾತಾಡು ಮಾತಾಡು ಕನ್ನಡ’ ಅಭಿಯಾನ ನಡೆಸಲು ಸಿದ್ಧತೆ ನಡೆದಿದೆ. 13 ಜಿಲ್ಲೆಗಳಲ್ಲಿ ರಂಗಮಂದಿರ ನಿರ್ಮಾಣಕ್ಕೆ ತಲಾ ₹5 ಕೋಟಿ, ತಾಲ್ಲೂಕು ರಂಗಮಂದಿರಗಳ ನಿರ್ಮಾಣಕ್ಕೆ ₹2 ಕೋಟಿ ನೀಡಲಾಗುವುದು ಎಂದರು.


Spread the love

About Laxminews 24x7

Check Also

ಶಾಲಾ ತರಗತಿ ಕೊಠಡಿಗಳನ್ನು ಉದ್ಘಾಟಿಸಿದ ರಾಹುಲ್  ಜಾರಕಿಹೊಳಿ

Spread the loveಇವತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳು ಹಾಗೂ ಅಪೇಕ್ಸ ಮತ್ತು ಡಿಸಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ