Breaking News
Home / ಜಿಲ್ಲೆ / ಬೆಳಗಾವಿ / ಅಥಣಿ / ಮಸೀದಿ ಪಕ್ಕದಲ್ಲಿ ಆಕಸ್ಮಿಕವಾಗಿ ಸತ್ತು ಬಿದ್ದಿದ್ದ ಮಂಗಕ್ಕೆ ಗ್ರಾಮಸ್ಥರಿಂದ ಅರ್ಥಪೂರ್ಣ ಅಂತ್ಯಸಂಸ್ಕಾರ

ಮಸೀದಿ ಪಕ್ಕದಲ್ಲಿ ಆಕಸ್ಮಿಕವಾಗಿ ಸತ್ತು ಬಿದ್ದಿದ್ದ ಮಂಗಕ್ಕೆ ಗ್ರಾಮಸ್ಥರಿಂದ ಅರ್ಥಪೂರ್ಣ ಅಂತ್ಯಸಂಸ್ಕಾರ

Spread the love

ಅಥಣಿ: ಮಸೀದಿ ಪಕ್ಕದಲ್ಲಿ ಆಕಸ್ಮಿಕವಾಗಿ ಸತ್ತು ಬಿದ್ದಿದ್ದ ಮಂಗಕ್ಕೆ ಗ್ರಾಮಸ್ಥರಿಂದ ಅರ್ಥಪೂರ್ಣ ಅಂತ್ಯಸಂಸ್ಕಾರ ನೆರವೇರಿಸಿ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೆಲಸಂಗ ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟ ಕೋತಿಗೆ ಗ್ರಾಮಸ್ಥರು ಮನುಷ್ಯರಿಗೆ ಮಾಡುವ ಅಂತ್ಯಸಂಸ್ಕಾರ ಕ್ರಿಯೆ ಮಾಡಿದ್ದಾರೆ. ಮೃತ ಮಂಗನ ದೇಹವನ್ನು ಲಕ್ಷ್ಮಿ ದೇವಸ್ಥಾನದ ಎದುರು ಇಟ್ಟು ಸತತ 5ಗಂಟೆಗಳ ಕಾಲ ಭಜನೆ ಮಾಡಿದ್ದಾರೆ.

ನಂತರ ಮೆರವಣಿಗೆ ಮಾಡಿ ಮಾಡಿ ಉತ್ತರ ಕ್ರಿಯೆ ನೆರವೆರಿಸಿದ್ದಾರೆ. ಈ ಕಾರ್ಯವನ್ನು ಹಿಂದೂ ಮುಸ್ಲಿಮರು ಒಂದಾಗಿ ಸೇರಿ ಮಾಡಿದ್ದಾರೆ.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ