Breaking News

ರಾಜ್ಯದ ಜನತೆಗೆ ನೆಮ್ಮದಿಯ ಸುದ್ದಿ : ವಿದ್ಯುತ್ ದರ ಏರಿಕೆಗೆ ತಾತ್ಕಾಲಿಕ ಬ್ರೇಕ್?

Spread the love

ಬೆಂಗಳೂರು: ಇಂಧನ ದರ ಹೊಂದಾಣಿಕೆ ಹಿನ್ನೆಲೆಯಲ್ಲಿ ವಿದ್ಯುತ್ ದರವನ್ನು ಏರಿಕೆ ಮಾಡಿದ್ದ ಸರ್ಕಾರ ಪರಿಷ್ಕೃತ ಆದೇಶವನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಲು ಚಿಂತನೆ ನಡೆಸಿದೆ.

 

ವಿದ್ಯುತ್ ದರ ಏರಿಕೆ ನಿಯಮ ವಾಪಸ್ ಪಡೆಯುವ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ಅಗತ್ಯವಾದರೆ ವಿದ್ಯುತ್ ದರ ಏರಿಕೆ ನಿಯಾಮಾವಳಿ ಹಿಂಪಡೆಯಲಾಗುವುದು. ವಿದ್ಯುತ್ ದರ ಏರಿಕೆಗೆ ನಮ್ಮ ಸರ್ಕಾರ ಹೊಸ ನಿಯಮಾವಳಿ ರೂಪಿಸಿಲ್ಲ. 2014 ರಲ್ಲಿ ಕಲ್ಲಿದ್ದಲು ಬೆಲೆ ಹೊಂದಾಣಿಕೆಗೆ ರೂಪಿಸಲಾಗಿದ್ದ ನಿಯಮಾವಳಿಯೇ ಮುಂದುವರೆದಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ತಂದ ಈ ಪದ್ಧತಿಯಿಂದ ಜನರಿಗೆ ಹೊರೆಯಾಗುತ್ತಿದೆ. ಸಾಧಕ-ಬಾಧಕಗಳ ಕುರಿತು ಮುಖ್ಯಮಂತ್ರಿಗಳ ಜೊತೆಗೆ ಚರ್ಚಿಸುತ್ತೇನೆ. ಅಗತ್ಯವಾದರೆ ಈ ನಿಯಮಾವಳಿ ಹಿಂದಕ್ಕೆಪಡೆಯಲಾಗುವುದು ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ