Breaking News

B.S.Y.ಇಲ್ಲ ಅಂದ್ರೆ ಬಿಜೆಪಿ ಇಲ್ಲ: ಚೆಲುವರಾಯಸ್ವಾಮಿ

Spread the love

ಮಂಡ್ಯ: ಬಿಜೆಪಿಯಲ್ಲಿ ನೂರು ಬಾಗಿಲು, ನಮ್ಮಲ್ಲಿ ಒಂದೇ ಬಾಗಿಲು. ಯಡಿಯೂರಪ್ಪ ಇಲ್ಲ ಅಂದ್ರೆ ಬಿಜೆಪಿ ಇಲ್ಲ.
ಅಧಿಕಾರದ ದರ್ಪದಲ್ಲಿ ಬಿಜೆಪಿಯವ್ರು ಮಾತಾಡುತ್ತಿದ್ದಾರೆ ಅಷ್ಟೇ ಎಂದು ಮಾಜಿ ಸಂಸದ ಚೆಲುವರಾಯಸ್ವಾಮಿ ತಿರುಗೇಟು ನೀಡಿದ್ದಾರೆ.

 

 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತ್ ಜೋಡೋ ಯಾತ್ರೆ ಉತ್ಸಾಹದಿಂದ ಸಾಗುತ್ತಿದೆ. ಸೋನಿಯಾ ಗಾಂಧಿ ಯವರು ಭಾಗವಹಿಸ್ತಿರೋದು ನಮಗೆಲ್ಲ ಹೆಮ್ಮೆ. ಅಧಿಕಾರಕ್ಕಿಂತ ಹೆಚ್ಚಾಗಿ ಪ್ರಜಾಪ್ರಭುತ್ವ ಗಟ್ಟಿ ಮಾಡಲು ರಾಹುಲ್ ಗಾಂಧಿ ಈ ಯಾತ್ರೆ ಮಾಡುತ್ತಿದ್ದಾರೆ ಎಂದರು.


Spread the love

About Laxminews 24x7

Check Also

ಉಪಚುನಾವಣೆಯಲ್ಲಿ ಮೇಟಿ ಕುಟುಂಬದವರಿಗೆ ಟಿಕೆಟ್

Spread the loveಬೆಳಗಾವಿ: ‘ಕಾಂಗ್ರೆಸ್ ಶಾಸಕ ಎಚ್‌.ವೈ. ಮೇಟಿ ನಿಧನದಿಂದ ತೆರವಾಗಿರುವ ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ನಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ