Breaking News

SC&ST ಮೀಸಲಾತಿ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸರ್ವಪಕ್ಷ ಸಭೆ

Spread the love

ಎಸ್ಸಿ ಎಸ್ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಅಧ್ಯಕ್ಷತೆಯಲ್ಲಿ ವಿಧಾನಮಂಡಲದ ಉಭಯ ಸದನಗಳ ನಾಯಕರ ಸಭೆ ಗೃಹ ಕಚೇರಿ ಕೃμÁ್ಣದಲ್ಲಿ ನಡೆಯಿತ್ತಿದೆ.

 ಸಭೆಯಲ್ಲಿ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ, ಸಚಿವರಾದ ಗೋವಿಂದ ಕಾರಜೋಳ, ಆರ್.ಅಶೋಕ, ಜೆ.ಸಿ.ಮಾಧುಸ್ವಾಮಿ, ಬಿ.ಶ್ರೀರಾಮುಲು, ಕೋಟ ಶ್ರೀನಿವಾಸ ಪೂಜಾರಿ, ಎಸ್.ಆಂಗಾರ, ಆನಂದಸಿಂಗ್, ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಯು.ಟಿ.ಖಾದರ್, ವಿಧಾನಸಭೆ ಪ್ರತಿಪಕ್ಷದ ಮುಖ್ಯಸಚೇತಕ ಅಜಯ್ ಸಿಂಗ್,

ವಿಧಾನಪರಿಷತ್ ಪ್ರತಿಪಕ್ಷದ ಮುಖ್ಯಸಚೇತಕ ಪ್ರಕಾಶ್ ರಾಠೋಡ್, ಮಾಜಿ ಸಚಿವ ಸತೀಶ್ ಜಾರಕಿಹೊಳಿ, ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ವಿಧಾನಪರಿಷತ್ ಸದಸ್ಯ ಭೋಜೆಗೌಡ, ರಾಜ್ಯ ಸರ್ಕಾರದ ಅಡ್ವಕೇಟ್ ಜನರಲ್ ಪ್ರಭುಲಿಂಗ ನಾವಡಗಿ ಹಾಗೂ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ