Breaking News
Home / ಜಿಲ್ಲೆ / ಬೆಂಗಳೂರು / ಹಬ್ಬದ ಮಾರಾಟ: ಅಮೆಜಾನ್ ಹಿಂದಿಕ್ಕಿದ ಮೀಶೊ

ಹಬ್ಬದ ಮಾರಾಟ: ಅಮೆಜಾನ್ ಹಿಂದಿಕ್ಕಿದ ಮೀಶೊ

Spread the love

ಬೆಂಗಳೂರು: ಈ ಬಾರಿಯ ಹಬ್ಬದ ವಿಶೇಷ ಮಾರಾಟದಲ್ಲಿ ಇ ಕಾಮರ್ಸ್ ಸಂಸ್ಥೆಗಳು ಭರ್ಜರಿ ವ್ಯಾಪಾರದ ಮೂಲಕ ಸದ್ದು ಮಾಡಿವೆ.

ಒಟ್ಟಾರೆ ಮಾರಾಟದಲ್ಲಿ ವಾಲ್‌ಮಾರ್ಟ್‌ ಒಡೆತನದ ಫ್ಲಿಪ್‌ಕಾರ್ಟ್ ಶೇ 49ರಷ್ಟು ಪಾಲು ಪಡೆದುಕೊಂಡಿದ್ದರೆ, ಸಾಫ್ಟ್‌ಬ್ಯಾಂಕ್ ಹೂಡಿಕೆ ಹೊಂದಿರುವ ಮೀಶೊ ಶೇ 21ರಷ್ಟು ಪಾಲು ಪಡೆದುಕೊಂಡು ಎರಡನೇ ಸ್ಥಾನಕ್ಕೆ ಜಿಗಿದಿದೆ ಎಂದು ಕನ್ಸಲ್ಟೆನ್ಸಿ ಸಂಸ್ಥೆ ರೆಡ್‌ಸೀರ್ ಹೇಳಿದೆ.

 

ಈ ಮೂಲಕ ಅಮೆಜಾನ್ ಇಂಡಿಯಾವನ್ನು ಮೀಶೊ ಹಿಂದಿಕ್ಕಿದ್ದು, ಗರಿಷ್ಠ ಸಂಖ್ಯೆಯ ಅರ್ಡರ್‌ಗಳನ್ನು ತನ್ನದಾಗಿಸಿಕೊಂಡಿದೆ.

ಸೆಪ್ಟೆಂಬರ್ ಮೂರನೇ ವಾರದಲ್ಲಿ ದೇಶದಲ್ಲಿ ಫ್ಲಿಪ್‌ಕಾರ್ಟ್, ಅಮೆಜಾನ್ ಮತ್ತು ಮೀಶೊ ಸಹಿತ ಹಲವು ಪ್ರಮುಖ ಇ ಕಾಮರ್ಸ್ ಸಂಸ್ಥೆಗಳು ಹಬ್ಬದ ವಿಶೇಷ ಮಾರಾಟವನ್ನು ವಾರಗಳ ಕಾಲ ನಡೆಸಿದ್ದವು. ಅದರಲ್ಲಿ ಗರಿಷ್ಠ ಸಂಖ್ಯೆಯ ಮಾರಾಟ ದಾಖಲೆಯನ್ನು ಈ ಸಂಸ್ಥೆಗಳು ಸೃಷ್ಟಿಸಿವೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ