Breaking News

ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದಲ್ಲಿ ಕೊಳೆತ ಸ್ಥಿತಿಯಲ್ಲಿ ಯುವಕನೋರ್ವ ಶವ ಪತ್ತೆ

Spread the love

ಕೊಳೆತ ಸ್ಥಿತಿಯಲ್ಲಿ ಯುವಕನೋರ್ವ ಶವ ಪತ್ತೆಯಾಗಿರುವ ಘಟನೆ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದಲ್ಲಿ ನಡೆದಿದೆ.

ಸುನೀಲ ಸಾಳುಂಕೆ ಎಂಬ ಯುವಕನ ಶವ ಪತ್ತೆಯಾಗಿದೆ.ಕಳೆದ ರವಿವಾರ ಮುಂಜಾನೆ ರವಿವಾರದಂದು ಮುಂಜಾನೆ ಕೆಲಸಕ್ಕೆ ಹೋಗುತ್ತೇನೆ ಎಂದು ತಾಯಿಗೆ ಹೇಳಿ ಹೊಗಿದ್ದ ಸುನೀಲ ಇಂದು ಕರೋಶಿ ಗ್ರಾಮದ ಹೊರವಲಯದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

 

ಸ್ಥಳಕ್ಕೆ ಚಿಕ್ಕೋಡಿ ಪೊಲೀಸ್’ರು ಭೇಟಿಯನ್ನು ನೀಡಿ ಪ್ರಕರಣದ ಕುರಿತು ತನಿಖೆಯನ್ನು ಕೈಗೆತ್ತಿಕೊಂಡಿದ್ದಾನೆ‌.ಚಿಕ್ಕೋಡಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Spread the love

About Laxminews 24x7

Check Also

ಬೆಳಗಾವಿಗೆ ಆಗಮಿಸಿದ ಉಪ ರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್

Spread the love ಬೆಳಗಾವಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಯಡೂರಿನಲ್ಲಿ ನಡೆಯುತ್ತಿರುವ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಉಪ ರಾಷ್ಟ್ರಪತಿಗಳಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ