Breaking News
Home / ಜಿಲ್ಲೆ / ಬೆಳಗಾವಿ / ಚಿಕ್ಕೋಡಿ / ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದಲ್ಲಿ ಕೊಳೆತ ಸ್ಥಿತಿಯಲ್ಲಿ ಯುವಕನೋರ್ವ ಶವ ಪತ್ತೆ

ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದಲ್ಲಿ ಕೊಳೆತ ಸ್ಥಿತಿಯಲ್ಲಿ ಯುವಕನೋರ್ವ ಶವ ಪತ್ತೆ

Spread the love

ಕೊಳೆತ ಸ್ಥಿತಿಯಲ್ಲಿ ಯುವಕನೋರ್ವ ಶವ ಪತ್ತೆಯಾಗಿರುವ ಘಟನೆ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದಲ್ಲಿ ನಡೆದಿದೆ.

ಸುನೀಲ ಸಾಳುಂಕೆ ಎಂಬ ಯುವಕನ ಶವ ಪತ್ತೆಯಾಗಿದೆ.ಕಳೆದ ರವಿವಾರ ಮುಂಜಾನೆ ರವಿವಾರದಂದು ಮುಂಜಾನೆ ಕೆಲಸಕ್ಕೆ ಹೋಗುತ್ತೇನೆ ಎಂದು ತಾಯಿಗೆ ಹೇಳಿ ಹೊಗಿದ್ದ ಸುನೀಲ ಇಂದು ಕರೋಶಿ ಗ್ರಾಮದ ಹೊರವಲಯದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

 

ಸ್ಥಳಕ್ಕೆ ಚಿಕ್ಕೋಡಿ ಪೊಲೀಸ್’ರು ಭೇಟಿಯನ್ನು ನೀಡಿ ಪ್ರಕರಣದ ಕುರಿತು ತನಿಖೆಯನ್ನು ಕೈಗೆತ್ತಿಕೊಂಡಿದ್ದಾನೆ‌.ಚಿಕ್ಕೋಡಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Spread the love

About Laxminews 24x7

Check Also

ಮೊಸಳೆಗಳಿವೆ ಎಚ್ಚರಿಕೆ!

Spread the love ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಮನುಷ್ಯ ಮತ್ತು ಮೊಸಳೆಗಳ ಸಂಘರ್ಷ ಬೇಸಿಗೆಯಲ್ಲಿ ಅಧಿಕ. ಕೃಷ್ಣಾ ನದಿಯಲ್ಲಿ ನೀರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ