Breaking News

ಸವದತ್ತಿ ತಾಲೂಕಿನ ಕೆ.ಶಿವಾಪುರ ಗ್ರಾಮದಲ್ಲಿ ಸಂತೋಷ್ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ!

Spread the love

ಕೆ. ಶಿವಾಪುರ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ಕೆ.ಶಿವಾಪುರ ಗ್ರಾಮದಲ್ಲಿ ಅಲ್ಲಾಯಪ್ ಮಸೀದಿಯ ಮುಂಭಾಗದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಈ ಅನ್ನ ಸಂತರ್ಪಣೆ ಕಾರ್ಯವು ಜಿಲ್ಲಾದ್ಯಂತ ನಡೆಯುತ್ತಿದ್ದು ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದ್ದು ಈ ಸೇವೆ ನಿರಂತರವಾಗಿರಲಿ ಎಂದು ಊರಿನ ಹಿರಿಯರು ಆಶಿಸಿದ್ದಾರೆ.

ಈ ಸಂದರ್ಭದಲ್ಲಿ ಪಾಯಪ್ಪ ಟೊಪಣ್ಣವರ, ಶಿವಲಿಂಗಯ್ಯ ಮಠಪತಿ, ಪಾಂಡು ಭಜಂತ್ರಿ, ಜಗದೀಶ್ ಕೌಜಲಗಿ, ಅಜೀತ್ ಟೊಪಣ್ಣವರ, ಮೆರಾಸಾಬ್ ಮುಗುತ್ತಖಾನ್,
ಹಾಗೂ ಅನೇಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಸುಂದರ ಮತ್ತು ಹಸಿರು ಯರಗಟ್ಟಿ ನಮ್ಮ ಗುರಿ: ಉದ್ಯಾನವನ ಅಭಿವೃದ್ಧಿಗೆ ಚಾಲನೆ

Spread the loveಯರಗಟ್ಟಿ ಪಟ್ಟಣದ ಜನತೆಗೆ ಹಾಗೂ ವಿಶೇಷವಾಗಿ ವಿಜಯ ನಗರದ ನಿವಾಸಿಗಳಿಗೆ ಇಂದು ಸಂತಸದ ದಿನ. ​ಸನ್ 2024-25ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ