Home / ಜಿಲ್ಲೆ / ಬೆಳಗಾವಿ / ಸವದತ್ತಿ / ಸವದತ್ತಿ ತಾಲೂಕಿನ ಕೆ.ಶಿವಾಪುರ ಗ್ರಾಮದಲ್ಲಿ ಸಂತೋಷ್ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ!

ಸವದತ್ತಿ ತಾಲೂಕಿನ ಕೆ.ಶಿವಾಪುರ ಗ್ರಾಮದಲ್ಲಿ ಸಂತೋಷ್ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ!

Spread the love

ಕೆ. ಶಿವಾಪುರ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ಕೆ.ಶಿವಾಪುರ ಗ್ರಾಮದಲ್ಲಿ ಅಲ್ಲಾಯಪ್ ಮಸೀದಿಯ ಮುಂಭಾಗದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಈ ಅನ್ನ ಸಂತರ್ಪಣೆ ಕಾರ್ಯವು ಜಿಲ್ಲಾದ್ಯಂತ ನಡೆಯುತ್ತಿದ್ದು ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದ್ದು ಈ ಸೇವೆ ನಿರಂತರವಾಗಿರಲಿ ಎಂದು ಊರಿನ ಹಿರಿಯರು ಆಶಿಸಿದ್ದಾರೆ.

ಈ ಸಂದರ್ಭದಲ್ಲಿ ಪಾಯಪ್ಪ ಟೊಪಣ್ಣವರ, ಶಿವಲಿಂಗಯ್ಯ ಮಠಪತಿ, ಪಾಂಡು ಭಜಂತ್ರಿ, ಜಗದೀಶ್ ಕೌಜಲಗಿ, ಅಜೀತ್ ಟೊಪಣ್ಣವರ, ಮೆರಾಸಾಬ್ ಮುಗುತ್ತಖಾನ್,
ಹಾಗೂ ಅನೇಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

Spread the love* ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ