Breaking News

`ಬಗರ್ ಹುಕುಂ’ ಜಮೀನುಗಳಲ್ಲಿ ಸಾಗುವಳಿ ಮಾಡುವ ರೈತರಿಗೆ ಗುಡ್ ನ್ಯೂಸ್ : ಶೀಘ್ರವೇ ಭೂ ಮಂಜೂರಾತಿಗೆ ಸುಗ್ರೀವಾಜ್ಞೆ ಜಾರಿ

Spread the love

ಶಿವಮೊಗ್ಗ : ಬಗರ್ ಹುಕುಂ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಜಮೀನು ಮಂಜೂರಾತಿಗೆ ಸುಗ್ರೀವಾಜ್ಞೆ ಜಾರಿ ಮಾಡಲಾಗುವುದು ಎಂದು ಗೃಹ ಸಚಿವ ಅರಗಜ್ಞಾನೇಂದ್ರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ಟೋಬರ್ 11 ರಂದು ಸಚಿವ ಸಂಪುಟ ಉಪಸಮಿತಿ ಸಭೆ ನಡೆಯಲಿದ್ದು, ಸಭೆಯಲ್ಲಿ ಬಗರ್ ಹುಕುಂ ಸಾಗುವಳಿ ಮಂಜೂರಾತಿ ಕುರಿತಂತೆ ಸುಗ್ರೀವಾಜ್ಞೆ ಹೊರಡಿಸಲಾಗುವುದು. ಈ ಮೂಲಕ ಕಾನು, ಸೊಪ್ಪಿನ ಬೆಟ್ಟ, ಸರ್ಕಾರಿ ಕಾನು, ಗೋಮಾಳ ಸೇರಿದಂತೆ ಮತ್ತಿತರ ಕಂದಾಯ ಜಮೀನುಗಳ ಮಂಜೂರಾತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ