Breaking News

ಹೊಸಪೇಟೆಯಲ್ಲಿ ಬಿಜೆಪಿ ಜನ ಸಂಕಲ್ಪ ಯಾತ್ರೆಗೆ ಸಿಎಂ ಬೊಮ್ಮಾಯಿ ಚಾಲನೆ

Spread the love

ಜಯನಗರ ಜಿಲ್ಲೆಯ ಹೊಸಪೇಟೆಯ ಡಾ.ಪುನೀತ್ ರಾಜಕುಮಾರ್ ಜಿಲ್ಲಾ ಕ್ರೀಡಾಂಗಣದಲ್ಲಿ ಬಿಜೆಪಿ ಜನ ಸಂಕಲ್ಪ ಯಾತ್ರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಿದರು.

ನಿನ್ನೆ ರಾಯಚೂರಿನಲ್ಲಿ ಬಿಜೆಪಿ ಜನಸಂಕಲ್ಪ ಸಮಾವೇಶ ಮಾಡಲಾಗಿತ್ತು. ಇಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಆಯೋಜಿಸಿದ್ದ ಸಮಾವೇಶವನ್ನು ಸಿಎಂ ಬೊಮ್ಮಾಯಿ ಅವರು ಉದ್ಘಾಟಿಸಿದರು.

ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವರಾದ ಶಶಿಕಲಾ ಜೊಲ್ಲೆ, ಆನಂದ್ ಸಿಂಗ್, ಗೋವಿಂದ್ ಕಾರಜೋಳ, ಶ್ರೀರಾಮುಲು, ಹಾಲಪ್ಪ ಆಚಾರ್, ಸಂಸದರಾದ ವೈ.ದೇವೇಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಎನ್.ರವಿಕುಮಾರ್, ಶಶೀಲ್ ನಮೋಶಿ, ಶಾಸಕರಾದ ರಾಜು ಗೌಡ, ಬಸವರಾಜ ದಡೆಸುಗೂರು, ಬಿಜೆಪಿ ಬಳ್ಳಾರಿ ವಿಭಾಗ ಪ್ರಭಾರಿ ಸಿದ್ದೇಶ್ ಯಾದವ್, ವಿಜಯನಗರ ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಪಾಟೀಲ್ ಸೇರಿ ಇನ್ನಿತರರು ಸಮಾವೇಶದಲ್ಲಿ ಭಾಗಿಯಗಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ