Breaking News

ಪುಣ್ಯಕೋಟಿ ದತ್ತು ಯೋಜನೆಗೆ ಸರ್ಕಾರಿ ನೌಕರರಿಂದ ಸಿಎಂ ಬೊಮ್ಮಾಯಿಗೆ ೧೦೦ ಕೋಟಿ

Spread the love

ರಾಜ್ಯ ಸರ್ಕಾರಿ ನೌಕರರು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪುಣ್ಯಕೋಟಿ ದತ್ತು ಯೋಜನೆಗೆ ತಮ್ಮ ಒಂದು ದಿನದ ಸಂಬಳ ನೀಡಿ, ಸರ್ಕಾರಕ್ಕೆ 100 ಕೋಟಿ ರೂ. ದೇಣಿಗೆ ನೀಡುವ ಪತ್ರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯವರಿಗೆ ನೀಡಿದರು.

ಈ ಸಂದರ್ಭದಲ್ಲಿ ಪಶು ಸಂಗೋಪನಾ ಸಚಿವ ಪ್ರಭುಚೌಹ್ವಾಣ್, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್. ಷಡಾಕ್ಷರಿ ಹಾಗೂ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಹಾಜರಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ