Breaking News

ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರೆಗೆ ಹೊರಟ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು

Spread the love

ಕಾಂಗ್ರೆಸ್ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗಲು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ನೇತೃತ್ವದಲ್ಲಿ ಇಂದು ಸಾವಿರಾರು ಕಾರ್ಯಕರ್ತರು ತೆರಳುತ್ತಿದ್ದಾರೆ.

ಹೌದು ರಾಜ್ಯದಲ್ಲಿ ಮುಂಬರುತ್ತಿರುವ ವಿಧಾನಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆಯನ್ನು ಪ್ರಾರಂಭಿಸಿದೆ. ಈ ಹಿನ್ನೆಲೆ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳಲು ಇಂದು ಶುಕ್ರವಾರ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ
ಹೆಬ್ಬಾಳ್ಕರ್ ನೇತೃತ್ವದಲ್ಲಿ ಸಾವಿರಾರು ಜನ ಕಾಂಗ್ರೆಸ್ ಕಾರ್ಯಕರ್ತರು ಅತ್ಯಂತ ಉತ್ಸಾಹದಿಂದ ಪ್ರಯಾಣ ಬೆಳೆಸಿದ್ದಾರೆ.

ಈ ವೇಳೆ ನೂರಾರು ವಾಹನಗಳಲ್ಲಿ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಭಾರತ್ ಜೋಡೊ ಯಾತ್ರೆಯಲ್ಲಿ ಭಾಗಿಯಾಗಲು ಉತ್ಸಾಹದಿಂದ ಪ್ರಯಾಣ ಬೆಳೆಸಿದ್ದಾರೆ. ಈ ವೇಳೆ ಕಾರ್ಯಕರ್ತರ ಸಂಭ್ರಮಕ್ಕೆ ಪಾರವೇ ಇರಲಿಲ್ಲ


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ