Breaking News
Home / ಜಿಲ್ಲೆ / ಬಿಜಾಪುರ / ವಿಜಯಪುರ ಮಹಾನಗರ ‌ಪಾಲಿಕೆ ಚುನಾವಣೆ ಹಿನ್ನೆಲೆ ಬಿಜೆಪಿ ಶಾಸಕರು ಮಹತ್ವದ ಸಭೆ

ವಿಜಯಪುರ ಮಹಾನಗರ ‌ಪಾಲಿಕೆ ಚುನಾವಣೆ ಹಿನ್ನೆಲೆ ಬಿಜೆಪಿ ಶಾಸಕರು ಮಹತ್ವದ ಸಭೆ

Spread the love

ವಿಜಯಪುರ ಮಹಾನಗರ ‌ಪಾಲಿಕೆ ಚುನಾವಣೆ ಹಿನ್ನೆಲೆ ಬಿಜೆಪಿ ಶಾಸಕರು ಮಹತ್ವದ ಸಭೆ ನಡೆಸಿದರು.

ವಿಜಯಪುರ ನಗರದ ಖಾಸಗಿ ಹೋಟೆಲ್‌ನಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಆರ್‌.ಎಸ್. ಪಾಟೀಲ ಕೂಚಬಾಳ್ ನೇತೃತ್ವದಲ್ಲಿ ಸಭೆ ನಡೆಯಿತು. ಇನ್ನು ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಪಿ. ರಾಜೀವ ಮಹತ್ವದ ಸಭೆ ನಡೆಸಿ ನಾಯಕರ ಅಭಿಪ್ರಾಯ ಸಂಗ್ರಹಿಸಿದರು.

ಅಲ್ಲದೇ, ಪಕ್ಷದ ಪದಾಧಿಕಾರಿಗಳು ಹಾಗೂ ಕೆಲವೇ ಕೆಲವು ಮುಖಂಡರು ಮಾತ್ರ ಭಾಗವಹಿಸಿದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ