Breaking News

ವೀರಪ್ಪನ್‌ ಹತ್ಯೆ ಸೂತ್ರಧಾರಿ ಕೆ.ವಿಜಯ್‌ ಕುಮಾರ್‌ ರಾಜೀನಾಮೆ

Spread the love

ಹೊಸದಿಲ್ಲಿ: ಕೇಂದ್ರ ಗೃಹ ಸಚಿವಾಲಯದ ಹಿರಿಯ ಭದ್ರತಾ ಸಲಹೆಗಾರ ಕೆ.ವಿಜಯ್‌ ಕುಮಾರ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಕುಖ್ಯಾತ ದಂತಚೋರ, ಕಾಡುಗಳ್ಳ ವೀರಪ್ಪನ್‌ ಹತ್ಯೆಯಲ್ಲಿ ಪ್ರಮುಖ ಪಾತ್ರವಹಿಸಿದ್ದ ವಿಜಯ್‌ ಕುಮಾರ್‌ ಪ್ರಸ್ತುತ ತಮ್ಮ ವಾಸ್ತವ್ಯವನ್ನು ದಿಲ್ಲಿಯಿಂದ ಚೆನ್ನೈಗೆ ಬದಲಾಯಿಸಿಕೊಂಡಿದ್ದಾರೆ.

 

ನಿವೃತ್ತಿಗೆ ಖಾಸಗಿ ವಿಚಾರಗಳನ್ನು ಕಾರಣವಾಗಿ ನೀಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ವಿಜಯ್‌ ಕುಮಾರ್‌ ಮುಖ್ಯವಾಗಿ ಎಡಪಂಥೀಯ ಉಗ್ರವಾದವನ್ನು ನಿಗ್ರಹಿಸು ವುದಕ್ಕೆ, ಜಮ್ಮುಕಾಶ್ಮೀರದ ಉಗ್ರವಾದದ ನಿರ್ನಾಮಕ್ಕೂ ಸಲಹೆ ನೀಡಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ