Breaking News

ಹಲಾಲ್‌ ಮುಕ್ತ ದೀಪಾವಳಿ: ಪ್ರಮೋದ್‌ ಮುತಾಲಿಕ್‌ ಕರೆ

Spread the love

ಹುಬ್ಬಳ್ಳಿ: ಹಲಾಲ್‌ ಮುಕ್ತ ದೀಪಾವಳಿ ಆಚರಿಸುವ ಹಿನ್ನೆಲೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಂದ ಹಬ್ಬದ ಸಾಮಗ್ರಿ ಖರೀದಿಸ ಬಾರದು ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಹೇಳಿದ್ದಾರೆ.

 

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುಸ್ಲಿಮರಿಂದ ಹಬ್ಬದ ಸಾಮಗ್ರಿ ಖರೀದಿಸಿ ದರೆ ಅದು ಶಾಸ್ತ್ರೋಕ್ತ ಎನ್ನಿಸುವುದಿಲ್ಲ.

ಇದರೊಂದಿಗೆ ಹಲಾಲ್‌ ಗುರುತು ಇರುವ ವಸ್ತುಗಳನ್ನು ಕಡೆಗಣಿಸಬೇಕು.

ಈ ಗುರುತಿಗೆ ಸರಕಾರದಿಂದ ಯಾವುದೇ ಮಾನ್ಯತೆ ಇಲ್ಲ ಎಂದು ಅವರು ಹೇಳಿದರು.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ