Breaking News

ಧಾರವಾಡ ಜಿಲ್ಲಾ ಆಸ್ಪತ್ರೆ ಬಳಿ ಮಹಿಳೆಯ ಕೊಲೆ.

Spread the love

ಧಾರವಾಡ: ತಲೆ ಮೇಲೆ‌ ಕಲ್ಲು ಎತ್ತಿ ಹಾಕಿ ಮಹಿಳೆ ಕೊಲೆ ಮಾಡಿರುವ ಘಟನೆ ಧಾರವಾಡದ ಜಿಲ್ಲಾಸ್ಪತ್ರೆ ಬಳಿ ಶುಕ್ರವಾರ ರಾತ್ರಿ ನಡೆದಿದೆ.

ಜಿಲ್ಲಾಸ್ಪತ್ರೆ ‌ಬಳಿಯ ಸ್ಪರ್ಶ ಆಸ್ಪತ್ರೆ ಹತ್ತಿರ ಮಹಿಳೆಯ ಶವ ಪತ್ತೆಯಾಗಿದೆ.

ಸ್ಥಳಕ್ಕೆ ಧಾರವಾಡ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮಹಿಳೆ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಕೊಲೆ ಮಾಡಿ‌ ಪರಾರಿಯಾಗಿರುವ ದುಷ್ಕರ್ಮಿಗಳಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ. ಉಪನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ನೈಋತ್ಯ ರೈಲ್ವೆ ಟಿಕೆಟ್ ಪರಿಶೀಲನೆ ಪ್ರಕರಣ, ದಂಡ ಸಂಗ್ರಹದಲ್ಲಿ ಹೆಚ್ಚಳ

Spread the loveಹುಬ್ಬಳ್ಳಿ: ನೈಋತ್ಯ ರೈಲ್ವೆ ತನ್ನ ವ್ಯಾಪ್ತಿಯಾದ್ಯಂತ ಟಿಕೆಟ್ ಪರಿಶೀಲನೆ ಮತ್ತು ನಿಯಮ ಜಾರಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ ಪರಿಣಾಮವಾಗಿ, ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ