ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದರು.
ಸರ್ಕಾರದ ವಿವಿಧ ಯೋಜನೆಗಳನ್ನು ಯಾವ ರೀತಿ ಅನುಷ್ಠಾನಕ್ಕೆ ತರಲಾಗಿದೆ ಎಂಬ ಕುರಿತು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತಿಗಳ ಸಿಇಓಗಳ ಜೊತೆಗೆ ಸಿಎಂ ಬೊಮ್ಮಾಯಿ ಈ ವೇಳೆ ಚರ್ಚಿಸಿದರು.
ಸಭೆಯಲ್ಲಿ ಸಚಿವರಾದ ಜೆ.ಸಿ.ಮಾಧುಸ್ವಾಮಿ, ಸಿ.ಸಿ.ಪಾಟೀಲ್, ವಿ.ಸೋಮಣ್ಣ, ಆರ್.ಅಶೋಕ್, ಬಿ.ಎ.ಬಸವರಾಜ, ಬಿ.ಶ್ರೀರಾಮುಲು, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಹಾಗೂ ಎಲ್ಲ ಜಿ.ಪಂ. ಸಿಇಓಗಳು ಉಪಸ್ಥಿತರಿದ್ದರು.
Laxmi News 24×7