Breaking News

2023-24ನೇ ಸಾಲಿಗೆ ಹೊಸ ಶಾಲೆ ಆರಂಭಕ್ಕೆ ಅರ್ಜಿ ಆಹ್ಬಾನ

Spread the love

ಬೆಂಗಳೂರು : 2023-24ನೇ ಸಾಲಿನಿಂದ ಹೊಸದಾಗಿ ಖಾಸಗಿ ಶಾಲೆಗಳನ್ನು ಆರಂಭಿಸಲು ಇಚ್ಚಿಸುವ ಶಿಕ್ಷಣ ಸಂಸ್ಥೆಗಳು ಡಿ.15ರ ಒಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

 

ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢಶಾಲೆಗಳನ್ನು ಆರಂಭಿಸಲು ನೋಂದಣಿ ಬಯಸುವ ಸಂಸ್ಥೆಗಳು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿಗದಿಪಡಿಸಿದ ಮಾನದಂಡಗಳನ್ನು ಅನುಸರಿಸಬೇಕು. ನ.4ರಿಂದ ಅರ್ಜಿ ಸಲ್ಲಿಕೆಯ ಪ್ರಕ್ರಿಯೆಗಳು ಆರಂಭವಾಗಲಿವೆ ಎಂದು ಆಯಕ್ತರು ತಿಳಿಸಿದ್ದಾರೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ