Breaking News

ಕಾಂಗ್ರೆಸ್ ‘ಭಾರತ್ ಜೋಡೋ ಯಾತ್ರೆ’ ಆಂಧ್ರ ಪ್ರದೇಶಕ್ಕೆ ಪ್ರವೇಶ

Spread the love

ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆ ಯಶಸ್ವಿಯಾಗಿ ಮುನ್ನುಗ್ಗುತ್ತಿದ್ದು, ಬಳ್ಳಾರಿ ಪ್ರವೇಶಿಸಿ 1000 ಕಿ.ಮೀ ಪೂರೈಸಿದ ಬಳಿಕ ಯಾತ್ರೆಯು ಮಂಗಳವಾರ ಆಂಧ್ರಪ್ರದೇಶ ತಲುಪಿದೆ. ಕರ್ನೂಲ್: ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆ ಯಶಸ್ವಿಯಾಗಿ ಮುನ್ನುಗ್ಗುತ್ತಿದ್ದು, ಬಳ್ಳಾರಿ ಪ್ರವೇಶಿಸಿ 1000 ಕಿ.ಮೀ ಪೂರೈಸಿದ ಬಳಿಕ ಯಾತ್ರೆಯು ಮಂಗಳವಾರ ಆಂಧ್ರಪ್ರದೇಶ ತಲುಪಿದೆ.
ಕೇರಳ ಮತ್ತು ಕರ್ನಾಟಕದಲ್ಲಿ ಉತ್ತಮ ಸ್ಪಂದನೆ ಪಡೆದಿರುವ ಯಾತ್ರೆಯು ಇದೀಗ ಆಂಧ್ರಪ್ರದೇಶ ತಲುಪಿದ್ದು, ಆಂಧ್ರಪ್ರದೇಶದಲ್ಲಿ ಯಾವ ರೀತಿ ಸದ್ದು ಮಾಡಲಿದೆ ಎಂಬುದನ್ನು ಕಾದು ನೋಡಬೇಕಿದೆ. ಬಳ್ಳಾರಿಯ ಸಂಗನಕಲ್ನಿಂದ ರಾಹುಲ್ ಗಾಂಧಿ ಅವರು ಪಾದಯಾತ್ರೆ ಪ್ರಾರಂಭಿಸಿದ್ದು,
ಸಂಗನಕಲ್ನಿಂದ 20 ಕಿ.ಮೀ ದೂರದಲ್ಲಿರುವ ಆಂಧ್ರದ ಗಡಿವರೆಗೆ ರಾಹುಲ್ ಗಾಂಧಿ ವಾಹನದಲ್ಲಿ ಪ್ರಯಾಣಿಸಿದ್ದು ಆಂಧ್ರದ ಗಡಿ ಆರಂಭದಿಂದ ಪಾದಯಾತ್ರೆ ಆರಂಭಿಸಿದ್ದಾರೆ.

Spread the love

About Laxminews 24x7

Check Also

ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಕುಸಿದ ಲಿಫ್ಟ್‌ – ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವು

Spread the loveಮಂಗಳೂರು: ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಲಿಫ್ಟ್‌ ಕುಸಿದು ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ  ಕುಂಟಿಕಾನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ