Breaking News

ಬಿಜೆಪಿಯಲ್ಲಿ ಅರ್ಧ ಭ್ರಷ್ಟರು, ಇನ್ನರ್ಧ ಪುಕ್ಕಲರು: ಕಾಂಗ್ರೆಸ್ ವಾಗ್ದಾಳಿ

Spread the love

ಬೆಂಗಳೂರು: ಬಿಜೆಪಿಯವರಿಗೆ ತಮ್ಮದೇ ಪ್ರಣಾಳಿಕೆಯನ್ನು ಇಟ್ಟುಕೊಂಡು ಒಂದೇ ಒಂದು ಪತ್ರಿಕಾಗೋಷ್ಠಿ ನಡೆಸುವ ದಮ್ಮು, ತಾಕತ್ತು ಇದೆಯೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಭ್ರಷ್ಟಾಚಾರ ವಿಚಾರ ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ.

 

ಭ್ರಷ್ಟಾಚಾರ ವಿಚಾರ ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ.

‘ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ 550 ಭರವಸೆಗಳನ್ನು ನೀಡಿತ್ತು, ಇದುವರೆಗೂ ನಾವು ಬಿಜೆಪಿ ನೀಡಿದ ಭರವಸೆಗಳ ಬಗ್ಗೆ 50 ಪ್ರಶ್ನೆಗಳನ್ನು ಕೇಳಿದ್ದೇವೆ. ಆದರೆ, ಬಿಜೆಪಿ ನೀಡಿದ ಉತ್ತರ – 0. ತಮ್ಮದೇ ಪ್ರಣಾಳಿಕೆಯಲ್ಲಿನ ಅಂಶಗಳ ಬಗ್ಗೆ ಬಿಜೆಪಿಗೆ ಮಾತನಾಡುವ ಧೈರ್ಯವಿರದಿರುವುದು ಸರ್ಕಾರದ ವಿಫಲತೆಗೆ ನಿದರ್ಶನ’ ಎಂದು ಕಾಂಗ್ರೆಸ್ ಕಿಡಿಕಾರಿದೆ.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ