ಹಾವೇರಿ: ‘ಅರ್ಹರಲ್ಲದವರು ಕಾರ್ಮಿಕರ ಕಾರ್ಡ್ ಪಡೆದ ಪ್ರಕರಣಗಳು ಕಂಡುಬಂದಲ್ಲಿ ಕಾರ್ಮಿಕರ ಸಂಘಟನೆಗಳು ಇಲಾಖೆಗೆ ಮಾಹಿತಿ ನೀಡಬೇಕು. ಈಗಾಗಲೇ ಅನರ್ಹರನ್ನು ಪತ್ತೆ ಹಚ್ಚಲು ತಂಡ ರಚಿಸಲಾಗಿದೆ. ಇಂತಹ ಪ್ರಕರಣಗಳು ಪತ್ತೆಯಾದರೆ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ಕಾರ್ಮಿಕ ಸಚಿವ ಅರಬೈಲ್ ಶಿವರಾಮ ಹೆಬ್ಬಾರ್ ಹೇಳಿದರು.
ಈಗಾಗಲೇ ಅನರ್ಹರನ್ನು ಪತ್ತೆ ಹಚ್ಚಲು ತಂಡ ರಚಿಸಲಾಗಿದೆ. ಇಂತಹ ಪ್ರಕರಣಗಳು ಪತ್ತೆಯಾದರೆ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ಕಾರ್ಮಿಕ ಸಚಿವ ಅರಬೈಲ್ ಶಿವರಾಮ ಹೆಬ್ಬಾರ್ ಹೇಳಿದರು.
Laxmi News 24×7