Breaking News

ಭೂತಾರಾಧನೆ ಹಿಂದೂ ಸಂಸ್ಕೃತಿ ಅಲ್ವಾ?.. ನಟ ಚೇತನ್‌

Spread the love

ಬೆಂಗಳೂರು : ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಿತ್ರ ಇದೀಗ ಭಾರತದಲ್ಲಿ ಅದ್ಭುತ ಪ್ರದರ್ಶನ ಕಾಣುತ್ತಿದ್ದು, ಕಾಂತಾರ ಸಿನಿಮಾದ ಸಕ್ಸಸ್‌ ಬೆನ್ನಲ್ಲೇ ಹೊಸ ವಿವಾದದ ಸೃಷ್ಠಿಯಾಗಿದೆ.

ಕರಾವಳಿ ಭೂತಾರಾಧನೆ ಬಗ್ಗೆ ನಟ ಚೇತನ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಶೇರ್‌ ಮಾಡುವ ಮೂಲಕ ವಿವಾದ ಹುಟ್ಟಿಸಿದ್ದಾರೆ. ʻ ಕರಾವಳಿ ಭಾಗದ ಭೂತಾರಾಧನೆ ಹಿಂದೂ ಸಂಸ್ಕೃತಿ ಅಲ್ವಾʼ? ಎಂದು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡ್ತಿರೋ ಕಾಂತಾರಾ ಗೆ ನಟ ಚೇತನ್‌ ಕಿಡಿ ಕಾರಿದ್ದಾರೆ

 

 

ಭೂತಕೋಲ ಹಿಂದೂ ಸಂಸ್ಕೃತಿ ಎಂದು ರಿಷಬ್ ಶೆಟ್ಟಿ ಹೇಳಿಕೆಯನ್ನು ನಟ ಚೇತನ್‌ ಅಲ್ಲಗೆಳೆದಿದ್ದಾರೆ. ಈ ಬಗ್ಗೆ ನೆಟ್ಟಿಗರು ನಟ ಚೇತನ್‌ ಪ್ರಚಾರಕ್ಕಾಗಿ ಈ ವಿವಾದವನ್ನು ಎತ್ತಿದ್ದಾರೆ ಎಲ್ಲೆಡೆ ಕಿಡಿಕಾರಿದ್ದಾರೆ., ಈ ಬಗ್ಗೆ ಇದೀಗ ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ


Spread the love

About Laxminews 24x7

Check Also

‘ನಮಗೆ ಡಿಜಿಪಿನೇ ಮೊಬೈಲ್ ಕೊಟ್ಟಿದ್ದು’: ಪರಪ್ಪನ ಅಗ್ರಹಾರದಲ್ಲಿ ಅಲೋಕ್ ಕುಮಾರ್ ಬಗ್ಗೆ ವಿಡಿಯೋ ಮಾಡಿದ್ದ ಕಿಡಿಗೇಡಿಗಳು.!

Spread the loveಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳು ಮೊಬೈಲ್ ಬಳಸಿ ವಿಡಿಯೋ ಮಾಡಿ ವೈರಲ್ ಮಾಡಿದ್ದು ಭದ್ರತಾ ಲೋಪವನ್ನು ಬಯಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ