Breaking News

ಒಂಬತ್ತು ಜಿಲ್ಲಾಧಿಕಾರಿಗಳ ವರ್ಗಾವಣೆ

Spread the love

ಬೆಂಗಳೂರು : ಮೈಸೂರು, ದಕ್ಷಿಣ ಕನ್ನಡ, ಚಿತ್ರದುರ್ಗ ಒಳಗೊಂಡಂತೆ ಒಂಬತ್ತು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸೇರಿದಂತೆ 21 ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

ಟಿ.ಕೆ. ಅನಿಲ್‌ಕುಮಾರ್-ಪ್ರಧಾನ ಕಾರ್ಯದರ್ಶಿ, ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ, ಭೂಮಿ). ಎನ್.ವಿ. ಪ್ರಸಾದ್-ಕಾರ್ಯದರ್ಶಿ, ಕಾರ್ಮಿಕ ಇಲಾಖೆ.

ಎನ್. ಜಯರಾಮ್-ಕಾರ್ಯದರ್ಶಿ, ಕಂದಾಯ ಇಲಾಖೆ. ಬಗಾದಿ ಗೌತಮ್- ನಿರ್ದೇಶಕ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ. ಪಿ.ಐ. ಶ್ರೀವಿದ್ಯಾ- ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಇ-ಆಡಳಿತ.

ಡಿ.ಎಸ್. ರಮೇಶ್-ಜಿಲ್ಲಾಧಿಕಾರಿ, ಚಾಮರಾಜನಗರ. ಎಚ್.ಎನ್. ಗೋಪಾಲಕೃಷ್ಣ- ಜಿಲ್ಲಾಧಿಕಾರಿ, ಮಂಡ್ಯ. ಕೆ.ಎಂ.ಜಾನಕಿ-ಹೆಚ್ಚುವರಿ ನಿರ್ದೇಶಕಿ, ಸಕಾಲ. ಕೆ.ವಿ.ರಾಜೇಂದ್ರ-ಜಿಲ್ಲಾಧಿಕಾರಿ, ಮೈಸೂರು.

ಎಸ್. ಅಶ್ವಥಿ- ಆಯುಕ್ತೆ, ಪಶುಸಂಗೋಪನೆ ಮತ್ತು ಪಶುವೈದ್ಯ ಸೇವೆಗಳು. ಮುಲ್ಲೈ ಮುಹಿಲನ್- ಆಯುಕ್ತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ.

ಪ್ರಭುಲಿಂಗ ಕವಲಿಕಟ್ಟಿ- ಜಿಲ್ಲಾಧಿಕಾರಿ, ಉತ್ತರಕನ್ನಡ. ಎಂ.ಎಸ್. ದಿವಾಕರ-ಮುಖ್ಯಕಾರ್ಯನಿರ್ವಹಣಾಧಿಕಾರಿ, ಜಿಪಂ, ಚಿತ್ರದುರ್ಗ. ಜಿ.ಆರ್.ಜೆ. ದಿವ್ಯಪ್ರಭು- ಜಿಲ್ಲಾಧಿಕಾರಿ, ಚಿತ್ರದುರ್ಗ. ನಳಿನಿ ಅತುಲ್-ಅಧ್ಯಕ್ಷ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ.

ರಘುನಂದ ಮೂರ್ತಿ- ಜಿಲ್ಲಾಧಿಕಾರಿ, ಹಾವೇರಿ. ಕುಮಾರ- ಜಿಲ್ಲಾಧಿಕಾರಿ, ದಕ್ಷಿಣ ಕನ್ನಡ. ಭನ್ವರ್ ಸಿಂಗ್ ಮೀನಾ- ಪರೀಕ್ಷಾ ನಿಯಂತ್ರಕ, ಕರ್ನಾಟಕ ಲೋಕಸೇವಾ ಆಯೋಗ. ಪ್ರಕಾಶ್ ಜಿಟಿ ನಿಟ್ಟಾಲಿ- ನಿರ್ದೇಶಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ. ಎಸ್. ಆಕಾಶ್-ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಪಂ. ಕೊಡಗು.


Spread the love

About Laxminews 24x7

Check Also

ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ

Spread the loveಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ ಇಂದು ಬೆಳಗಾವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ