ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯಾದ್ಯಂತ 10,889 ಮಸೀದಿಗಳಲ್ಲಿ ಇಸ್ಲಾಮಿಕ್ ಕರೆಯಾದ ಅಜಾನ್ ಕೂಗಲು ಧ್ವನಿ ವರ್ಧಕ ಬಳಕೆಗೆ ಪರವಾನಗಿ ನೀಡಿದೆ.
ರಾಜ್ಯ ಸರ್ಕಾರವು ಧ್ವನಿವರ್ಧಕ ಬಳಕೆ ಕುರಿತಂತೆ ಅರ್ಜಿಗಳನ್ನು ಪರಿಶೀಲನೆ ಪೂರ್ಣಗೊಳಿಸಿದ್ದು, ಎರಡು ವರ್ಷಗಳ ಅವಧಿಗೆ ಧ್ವನಿವರ್ಧಳ ಬಳಕೆಗೆ 450 ರೂ.
ಶುಲ್ಕ ವಿಧಿಸಲಾಗಿದೆ. ರಾಜ್ಯದಲ್ಲಿ 10,889 ಕ್ಕೂ ಹೆಚ್ಚು ಮಸೀದಿಗಳು ಸೇರಿದಂತೆ ಮಂದೀರ, ಚರ್ಚ್ ಗಳ 17,850 ಧ್ವನಿವರ್ಧಕಗಳ ಬಳಕೆಗೆ ಪರವಾನಗಿ ನೀಡಿದೆ.
ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯಾದ್ಯಂತ 10,889 ಮಸೀದಿಗಳಲ್ಲಿ ಇಸ್ಲಾಮಿಕ್ ಕರೆಯಾದ ಅಜಾನ್ ಕೂಗಲು ಧ್ವನಿ ವರ್ಧಕ ಬಳಕೆಗೆ ಪರವಾನಗಿ ನೀಡಿದೆ.
ರಾಜ್ಯ ಸರ್ಕಾರವು ಧ್ವನಿವರ್ಧಕ ಬಳಕೆ ಕುರಿತಂತೆ ಅರ್ಜಿಗಳನ್ನು ಪರಿಶೀಲನೆ ಪೂರ್ಣಗೊಳಿಸಿದ್ದು, ಎರಡು ವರ್ಷಗಳ ಅವಧಿಗೆ ಧ್ವನಿವರ್ಧಕಗಳ ಬಳಕೆಗೆ 450 ರೂ.