Breaking News
Home / Uncategorized / 10,000 ಕ್ಕೂ ಹೆಚ್ಚು ಮಸೀದಿಗಳಿಗೆ ಧ್ವನಿವರ್ಧಕ ಪರವಾನಗಿ ನೀಡಿದ ರಾಜ್ಯ ಸರ್ಕಾರ

10,000 ಕ್ಕೂ ಹೆಚ್ಚು ಮಸೀದಿಗಳಿಗೆ ಧ್ವನಿವರ್ಧಕ ಪರವಾನಗಿ ನೀಡಿದ ರಾಜ್ಯ ಸರ್ಕಾರ

Spread the love

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯಾದ್ಯಂತ 10,889 ಮಸೀದಿಗಳಲ್ಲಿ ಇಸ್ಲಾಮಿಕ್ ಕರೆಯಾದ ಅಜಾನ್ ಕೂಗಲು ಧ್ವನಿ ವರ್ಧಕ ಬಳಕೆಗೆ ಪರವಾನಗಿ ನೀಡಿದೆ.

ರಾಜ್ಯ ಸರ್ಕಾರವು ಧ್ವನಿವರ್ಧಕ ಬಳಕೆ ಕುರಿತಂತೆ ಅರ್ಜಿಗಳನ್ನು ಪರಿಶೀಲನೆ ಪೂರ್ಣಗೊಳಿಸಿದ್ದು, ಎರಡು ವರ್ಷಗಳ ಅವಧಿಗೆ ಧ್ವನಿವರ್ಧಳ ಬಳಕೆಗೆ 450 ರೂ.

ಶುಲ್ಕ ವಿಧಿಸಲಾಗಿದೆ. ರಾಜ್ಯದಲ್ಲಿ 10,889 ಕ್ಕೂ ಹೆಚ್ಚು ಮಸೀದಿಗಳು ಸೇರಿದಂತೆ ಮಂದೀರ, ಚರ್ಚ್ ಗಳ 17,850 ಧ್ವನಿವರ್ಧಕಗಳ ಬಳಕೆಗೆ ಪರವಾನಗಿ ನೀಡಿದೆ.

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯಾದ್ಯಂತ 10,889 ಮಸೀದಿಗಳಲ್ಲಿ ಇಸ್ಲಾಮಿಕ್ ಕರೆಯಾದ ಅಜಾನ್ ಕೂಗಲು ಧ್ವನಿ ವರ್ಧಕ ಬಳಕೆಗೆ ಪರವಾನಗಿ ನೀಡಿದೆ.

ರಾಜ್ಯ ಸರ್ಕಾರವು ಧ್ವನಿವರ್ಧಕ ಬಳಕೆ ಕುರಿತಂತೆ ಅರ್ಜಿಗಳನ್ನು ಪರಿಶೀಲನೆ ಪೂರ್ಣಗೊಳಿಸಿದ್ದು, ಎರಡು ವರ್ಷಗಳ ಅವಧಿಗೆ ಧ್ವನಿವರ್ಧಕಗಳ ಬಳಕೆಗೆ 450 ರೂ.

ಶುಲ್ಕ ವಿಧಿಸಲಾಗಿದೆ. ರಾಜ್ಯದಲ್ಲಿ 10,889 ಕ್ಕೂ ಹೆಚ್ಚು ಮಸೀದಿಗಳು ಸೇರಿದಂತೆ ಮಂದೀರ, ಚರ್ಚ್ ಗಳ 17,850 ಧ್ವನಿವರ್ಧಕಗಳ ಬಳಕೆಗೆ ಪರವಾನಗಿ ನೀಡಿದೆ.

 


Spread the love

About Laxminews 24x7

Check Also

625ಕ್ಕೆ 625 ಅಂಕ: ಅಂಕಿತಾ, ನವನೀತ್‌ಗೆ ಮಹದೇವಪ್ಪ ಸನ್ಮಾನ

Spread the love ಮೈಸೂರು: ಈ ಬಾರಿಯ ಎಸ್‌ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ