Breaking News

ಶ್ರೇಷ್ಠ ಫೌಂಡೇಶನ್ ವತಿಯಿಂದ ಸ್ಕೌಟ್ಸ್ ಗೈಡ್ಸ್ ಹಾಗೂ ಕ್ರೀಡಾಪಟುಗಳಿಗೆ ಸಮವಸ್ತ್ರ ವಿತರಣೆ

Spread the love

ಶ್ರೇಷ್ಠ ಫೌಂಡೇಶನ್ ವತಿಯಿಂದ ಸ್ಕೌಟ್ಸ್ ಗೈಡ್ಸ್ ಹಾಗೂ ಕ್ರೀಡಾಪಟುಗಳಿಗೆ ಸಮವಸ್ತ್ರ ವಿತರಣೆ

ಗೋಕಾಕ : ಹಿರೇನಂದಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಸ್ಕೌಟ್ಸ್, ಗೈಡ್ಸ್ ಹಾಗೂ ಕ್ರೀಡಾಪಟುಗಳಿಗೆ ಸಮವಸ್ತ್ರವನ್ನು ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿತರಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು ಸಿಬ್ಬಂದಿ ವರ್ಗ ವಿದ್ಯಾರ್ಥಿಗಳು ಮತ್ತು ಶಾಲಾ ಸುಧಾರಣಾ ಸಮಿತಿಯವರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಕಬ್ಬು ಬೆಳೆಗಾರರ ಜೊತೆ ಸಚಿವರ ಸಂಧಾನ ಸಭೆ ವಿಫಲ: ಮಿನಿಸ್ಟರ್​​ ಕಾರಿಗೆ ರೈತರ ಮುತ್ತಿಗೆ

Spread the loveಚಿಕ್ಕೋಡಿ, ಬೆಳಗಾವಿ: ಕಳೆದ ಏಳು ದಿನಗಳಿಂದ ನಡೆದಿರುವ ಕಬ್ಬು ಬೆಳೆಗಾರರ ಹೋರಾಟ ಕೊನೆಗೊಳಿಸಲು ಸರ್ಕಾರದ ಪರವಾಗಿ ಕಾನೂನು ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ