Breaking News

ಜನ ಹುಚ್ಚರಾಗಬಹುದು, ದಾರಿಯಲ್ಲೇ ಬಿದ್ದು ಸಾಯಬಹುದು. ಎಂದು ಭವಿಷ್ಯ ನುಡಿಯುತ್ತಲೇ ಪರಿಹಾರ ತಿಳಿಸಿದ ಕೋಡಿಶ್ರೀ

Spread the love

ಹಾಸನ: ಕಾರ್ತಿಕದಿಂದ ಜನವರಿವರೆಗೂ ಮೂರು ತಿಂಗಳ ಕಾಲ ಕಂಟಕ ಎದುರಾಗಲಿದೆ ಎಂದು ಕೋಡಿ ಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ಶನಿವಾರ ಭವಿಷ್ಯ ನುಡಿದ ಕೋಡಿ ಮಠದ ಶ್ರೀಗಳು, ಕಾರ್ತಿಕ ಮಾರ್ಗಶಿರ ಮಧ್ಯ ಭಾಗದಿಂದ ಜನವರಿ 23ರ ವರೆಗೂ ಕಂಠಕ ಎದುರಾಗಲಿದೆ.

ರಾಜಭೀತಿ, ಭೂ ಕಂಟಕ‌, ಪ್ರದೇಶ, ಪ್ರಾಕೃತಿಕ ಕಂಟಕ, ಬಾಂಬ್, ಯುದ್ಧಭೀತಿ, ಭೂ ಕಂಪನ ಆಗಬಹುದು ಎಂದರು.

ಜನರು ನಿಯಂತ್ರಣ ಕಳೆದುಕೊಂಡು ಹುಚ್ಚರಾಗಬಹುದು, ದಾರಿ ಒಳಗೆ ಬಿದ್ದು ಸಾಯಬಹುದು, ದೇಹ ಶಕ್ತತೆ ಕಳೆದುಕೊಳ್ಳುವಂತ ವಿಚಾರ ಇದೆ… ಜಾಗತಿಕ ದೋಷ, ರಾಷ್ಟ್ರ ದೋಷವೂ ಇದೆ… ಹಾಗಾಗಿ ಎರಡ್ಮೂರು ತಿಂಗಳ ಕಾಲ ದೈವಾರಾಧನೆಯಲ್ಲಿ ಇರುವುದು ಮುಖ್ಯ ಎಂದು ಕೋಡಿಶ್ರೀಗಳು ತಿಳಿಸಿದರು. ಕಾರ್ತಿಕದರೆಗೂ ಮಳೆ ಇರಲಿದೆ ಎಂದರು.


Spread the love

About Laxminews 24x7

Check Also

ಅಪ್ರಾಪ್ತೆ ತಂಗಿಗೆ ಮಗು ಕರುಣಿಸಿ ಜೈಲುಪಾಲಾದ ಭೂಪ!

Spread the loveಕೊಪ್ಪಳ, ನವೆಂಬರ್​ 06: ನಿನ್ನನ್ನು ಮದುವೆ ಆಗುತ್ತೇನೆ ಎಂದು ಪುಸಲಾಯಿಸಿ ಸ್ವಂತ ಅಣ್ಣನೇ ಅಪ್ರಾಪ್ತೆ ತಂಗಿ ಜೊತೆ ದೈಹಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ