Breaking News
Home / ಜಿಲ್ಲೆ / ಬೆಳಗಾವಿ / ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

Spread the love

ರಾಮದುರ್ಗ: ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಪಿಯು ಕಾಲೇಜುಗಳ ಕ್ರೀಡಾಕೂಟದಲ್ಲಿ ಇಲ್ಲಿನ ಸುಶೀಲಾತಾಯಿ ಕುಲಗೋಡ ಪಿಯು ಕಾಲೇಜಿನ ವಿದ್ಯಾರ್ಥಿಗಳು ನೆಟ್ ಬಾಲ್ ಪಂದ್ಯದಲ್ಲಿ ಪ್ರಥಮ ಸ್ಥಾನ ಗಳಿಸಿ, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಬಸನಗೌಡಾ ದ್ಯಾಮನಗೌಡ್ರ-ಕಬಡ್ಡಿ, ವಿಜಯ ಕಳಸಗೌಡರ-5 ಕಿ.ಮೀ ನಡಿಗೆ ಮತ್ತು ಸಾನೀಯಾ ನಾಸಿಪೂರ ಜಾವಲಿನ್‌ ಎಸೆತದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾ ಪ್ರಸಾರಕ ಸಮಿತಿಯ ಅಧ್ಯಕ್ಷ ಎಸ್.ಎ. ಶೆಟ್ಟಿಸದಾವರ್ತಿ, ಉಪಾಧ್ಯಕ್ಷ ಕೆ.ಮೋಹನ, ಗೌರವ ಕಾರ್ಯದರ್ಶಿ ಎಸ್.ಎಸ್. ಸುಲ್ತಾನಪೂರ, ಪ್ರಾಚಾರ್ಯ ಪ್ರೊ.ಎಂ.ಬಿ. ಪಾಟೀಲ, ದೈಹಿಕ ಶಿಕ್ಷಣ ನಿರ್ದೇಶಕ ಬಿ.ಬಿ. ಕಬಾಡಗಿ ಅಭಿನಂದಿಸಿದ್ದಾರೆ.


Spread the love

About Laxminews 24x7

Check Also

ಕೈ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಚಿಕ್ಕೋಡಿ-ಪ್ರಿಯಂಕಾ ಜಾರಕಿಹೊಳಿ, ಬೆಳಗಾವಿ-ಮೃಣಾಲ್ ಹೆಬ್ಬಾಳ್ ಕರ್

Spread the love ಹೊಸದಿಲ್ಲಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು , ರಾಜ್ಯದ 17 ಮಂದಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ