ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಕಂಚುಗಲ್ ಬಂಡೆಮಠದ ಶ್ರೀ ಬಸವಲಿಂಗ ಸ್ವಾಮಿಜೀಗಳು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತಮ್ಮ ರೂಂ.ನ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಅಪಪ್ರಚಾರ ಮಾಡಿದ್ದಕ್ಕೆ ಮನನೊಂದಿದ್ದರು ಎಂದು ಹೇಳಲಾಗುತ್ತಿದೆ. ಹಲವು ಜನರಿಂದ ಬೆದರಿಕೆ ಕರೆ ಕೂಡ ಬಂದಿರುವುದಾಗಿ ಡೆತ್‌ನೋಟ್‌ನಲ್ಲಿ ಬರೆದುಕೊಂಡಿದ್ದಾರೆ ಎನ್ನಲಾಗಿದೆ.
Laxmi News 24×7