Breaking News

ಬಸವಲಿಂಗ ಸ್ವಾಮಿಜೀಗಳು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ

Spread the love

ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಕಂಚುಗಲ್ ಬಂಡೆಮಠದ ಶ್ರೀ ಬಸವಲಿಂಗ ಸ್ವಾಮಿಜೀಗಳು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತಮ್ಮ ರೂಂ.ನ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಅಪಪ್ರಚಾರ ಮಾಡಿದ್ದಕ್ಕೆ ಮನನೊಂದಿದ್ದರು ಎಂದು ಹೇಳಲಾಗುತ್ತಿದೆ. ಹಲವು ಜನರಿಂದ ಬೆದರಿಕೆ ಕರೆ ಕೂಡ ಬಂದಿರುವುದಾಗಿ ಡೆತ್‌ನೋಟ್‌ನಲ್ಲಿ ಬರೆದುಕೊಂಡಿದ್ದಾರೆ ಎನ್ನಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ