Breaking News

ಸತೀಶ ಜಾರಕಿಹೊಳಿ ಅವರ ಆಪ್ತರಾದ ಪ್ರಕಾಶ ಬಾಗೇವಾಡಿ ಅವರು ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದ ಕಾರಣ ನಿಧನ ಹೊಂದಿದ್ದಾರೆ.

Spread the love

ಗೋಕಾಕ: ಆಕಾಶ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಪ್ರಕಾಶ ಬಾಗೇವಾಡಿ ಅವರು ಅಕಾಲಿಕ ನಿಧನ ಹೊಂದಿದ್ದಾರೆ.

ತುಕ್ಕಾನಟ್ಟಿ ಗ್ರಾಮದ ಪ್ರಮುಖರಾದ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಆಪ್ತರಾದ ಪ್ರಕಾಶ ಬಾಗೇವಾಡಿ ಅವರು ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದ ಕಾರಣ ದಾಖಲಾಗಿದ್ದು ಕೊನೆಗೆ ಚಿಕಿತ್ಸೆ ಫಲಕಾರಿಯಾಗದೇ ಮಧ್ಯರಾತ್ರಿ 3.30 ಗಂಟೆಗೆ ಅಕಾಲಿಕ ನಿಧನ ಹೊಂದಿದ್ದಾರೆ.

 

ಸದರಿಯವರ ನಿಧನಕ್ಕೆ ಸತೀಶ ಜಾರಕಿಹೊಳಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು ಅವರ ಕುಟುಂಬಕ್ಕೆ ಧೈರ್ಯ ತುಂಬಿದ್ದಾರೆ. ಹಿಲ್ ಗಾರ್ಡನ್ ಕಚೇರಿ ಸಿಬ್ಬಂದಿ ಬಾಗೇವಾಡಿ ಅವರ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. 


Spread the love

About Laxminews 24x7

Check Also

ಶಹಾಪುರ-ವಡಗಾವಿ ಮುಖ್ಯ ರಸ್ತೆಗೆ ದೇವರ ದಾಸಿಮಯ್ಯನವರ ಹೆಸರಿಡುವಂತೆ ಆಗ್ರಹಿಸಿ ಮನವಿ

Spread the loveಬೆಳಗಾವಿ : ನಗರದ ಶಹಾಪುರ-ವಡಗಾವಿ ಮುಖ್ಯ ರಸ್ತೆಗೆ ದೇವರ ದಾಸಿಮಯ್ಯನವರ ಹೆಸರಿಡುವಂತೆ ಆಗ್ರಹಿಸಿ ಜಿಲ್ಲಾ ನೇಕಾರರ ಬಳಗದ ಸದಸ್ಯರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ