Breaking News

ಬಂಗಾರದ ಆಶೆಗೆ ದೊಡ್ಡಮನನ್ನೆ ಕೊಲೆ ಮಾಡಿ ಮಗ ಪರಾರಿ

Spread the love

ಬಂಗಾರದ ಆಶೆಗೆ ದೊಡ್ಡಮನನ್ನೆ ಕೊಲೆ ಮಾಡಿ ಮಗ ಪರಾರಿಯಾದ ಘಟನೆ ಹುಬ್ಬಳ್ಳಿಯ ನೇಕಾರ ನಗರದಲ್ಲಿ ನಡೆದಿದೆ.

ಹೌದು,,, ಚಿನ್ನದ ಆಶೆಗಾಗಿ ತಂಗಿಯ ಮಗ ಮಾಲತೇಶ 70 ವರ್ಷದ ದೊಡ್ಡಮ್ಮ ಕಮಲಮ್ಮನ್ನ ಕೊಲೆ ಮಾಡಿ‌ ಮಗ ಮಾಲತೇಶ್ ಎಸ್ಕೇಪ್ ಆಗಿದ್ದಾನೆ. ಕಳೆದ ಮೂರು ದಿನಗಳ ಹಿಂದೆ ಕಮಲಮ್ಮನ ಮನೆಗೆ ಬಂದಿದ್ದ ಮಾಲತೇಶ,
ಮಲಗಿದಲ್ಲೇ ಕಮಲಮ್ಮನ ಕಿವಿ ಕಟ್ ಮಾಡಿ ಕಿವಿಯೋಲೆ, ಕೊರಳಲ್ಲಿರೊ ಸರವನ್ನು ದೋಚಿ ಪರಾರಿಯಾಗಿದ್ದಾನೆ.

ಇನ್ನುಮನೆಯಲ್ಲಿ ಒಬ್ಬಳೇ ಇರುತ್ತಿದ್ದ ಕಮಲಮ್ಮ ಇಂದು ಮನೆ ಬಾಗಿಲು ತರೆಯದೇ ಇದ್ದಾಗ ಅನುಮಾನ ಬಂದು ಪಕ್ಕದ ಮನೆಯವರು ಬಾಗಿಲು ತಗೆದಾದ ಕೊಲೆಯಾಗಿರೋದು ಬಯಲಾಗಿದೆ.

ಕಲಘಟಗಿ ತಾಲೂಕಿನ ಗಂಬ್ಯಾಪೂರ ನಿವಾಸಿಯಾಗಿದ್ದ ಮಾಲತೇಶ್, ಮೂರು ದಿನಗಳ ಹಿಂದೆ ಬಂದು ನೇಕಾರ ನಗರದಲ್ಲಿ ಕಮಲಮ್ಮನ ಮನೆಯಲ್ಲಿ ವಾಸವಿದ್ದ ಇಂತಹ ಕೃತ್ಯ ಎಸಗಿದ್ದಾರೆ. ಸ್ಥಳಕ್ಕೆ ಕಸಬಾಪೇಟೆ ಪೊಲೀಸರು ಭೇಟಿ ಪರಿಶೀಲನೆ‌ ನಡೆಸಿದ್ದಾರೆ.


Spread the love

About Laxminews 24x7

Check Also

ಚಿಕ್ಕಮುನವಳ್ಳಿ ಹೊರವಲಯದಲ್ಲಿ ಕಳ್ಳಬಟ್ಟಿ ಅಡ್ಡೆ ಮೇಲೆ ನಂದಗಡ ಪೊಲೀಸರ ದಿಢೀರ್ ದಾಳಿ: ಆರೋಪಿ ವಶಕ್ಕೆ

Spread the loveಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಚಿಕ್ಕಮುನವಳ್ಳಿ ಗ್ರಾಮದ ಹೊರವಲಯದಲ್ಲಿ ಅಕ್ರಮವಾಗಿ ತಯಾರಿಸಿ ಮಾರಾಟ ಮಾಡಲಾಗುತ್ತಿದ್ದ ಕಳ್ಳಬಟ್ಟಿ ಅಡ್ಡೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ