Breaking News

ಅಬಕಾರಿ ಅಧಿಕಾರಿಗಳ ಭರ್ಜರಿ ದಾಳಿ: 909 ಲೀಟರ್ ಗೋವಾ ಸಾರಾಯಿ ಜಪ್ತಿ

Spread the love

ಅಕ್ರಮವಾಗಿ ಗೂಡ್ಸ ಕ್ಯಾರಿಯರ್‍ನಲ್ಲಿ ಗೋವಾ ಸಾರಾಯಿಯನ್ನು ಸಾಗಿಸುತ್ತಿದ್ದ ಓರ್ವ ಆರೋಪಿಯನ್ನು ಮಾಲು ಸಮೇತ ಬಂಧಿಸುವಲ್ಲಿ ಖಾನಾಪುರ ಅಬಕಾರಿ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಖಾನಾಪುರ ತಾಲೂಕಿನ ಕಣಕುಂಬಿ ಬಳಿ ಸೋಮವಾರ ಮಧ್ಯರಾತ್ರಿ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅಬಕಾರಿ ಇಲಾಖೆ ಅಧಿಕಾರಿಗಳು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಟಾಟಾ ಟರ್ಬೋ ಎಕ್ಸ-1109 ಗೂಡ್ಸ ಕ್ಯಾರಿಯರ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 909 ಲೀಟರ್ ವಿವಿಧ ಕಂಪನಿಯ ಗೋವಾ ಸಾರಾಯಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಈ ದಾಳಿಯಲ್ಲಿ ಒಟ್ಟು 9 ಲಕ್ಷ 33 ಸಾವಿರದ 320 ರೂಪಾಯಿ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. 


Spread the love

About Laxminews 24x7

Check Also

ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ

Spread the love ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಕೊಳವಿ ಗ್ರಾಮದ ನಮ್ಮೂರ ಸರಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ