Breaking News

ವಿಧಾನಪರಿಷತ್‌ ಸದಸ್ಯ, ಮಾಜಿ ಸಚಿವ ಎಚ್‌.ವಿಶ್ವನಾಥ್‌ ಕಾಂಗ್ರೆಸ್‌ಗೆ?

Spread the love

ವಿಧಾನಪರಿಷತ್‌ ಸದಸ್ಯ, ಮಾಜಿ ಸಚಿವ ಎಚ್‌.ವಿಶ್ವನಾಥ್‌ ಕಾಂಗ್ರೆಸ್‌ಗೆ?

ಮೈಸೂರು: ವಿಧಾನಪರಿಷತ್‌ ಸದಸ್ಯ, ಮಾಜಿ ಸಚಿವ ಅಡಗೂರು ಎಚ್‌. ವಿಶ್ವನಾಥ್‌ ಅವರು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರುವ ಸಾಧ್ಯತೆ ದಟ್ಟವಾಗಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಅಭಿನಂದಿಸಿರುವ ವಿಶ್ವನಾಥ್‌, ಸದ್ಯದಲ್ಲೇ ಬೆಂಗಳೂರಿನಲ್ಲಿ ಖರ್ಗೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

 

ಈಗ ಬಿಜೆಪಿಯಲ್ಲಿರುವ ವಿಶ್ವನಾಥ್‌ ಆ ಪಕ್ಷದಿಂದಲೂ ದೂರ ಸರಿದಿದ್ದಾರೆ. ತಮ್ಮ ಪಕ್ಷದ ಸರಕಾರ ಹಾಗೂ ಸಚಿವರನ್ನು ಟೀಕಿಸುತ್ತಿದ್ದಾರೆ.

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವುದರಿಂದ ರಾಜಕೀಯವಾಗಿ ಮುಂದಿನ ಹೆಜ್ಜೆ ಇಡಲು ನಿರ್ಧರಿಸಿದ್ದಾರೆ. ವಿಶ್ವನಾಥ್‌ ಮೂಲತಃ ಕಾಂಗ್ರೆಸ್ಸಿಗರಾಗಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ವಿದ್ಯುತ್‌ ಉತ್ಪಾದನೆ ಶೇ. 5ರಷ್ಟು ಹೆಚ್ಚಳ : ಬೇಡಿಕೆ ಮೀರಿದ ಉತ್ಪಾದನೆ ನೆರೆರಾಜ್ಯಗಳಿಗೆ ಮಾರಾಟ, ರೈತರಿಗೂ ಲಾಭ

Spread the loveಬೆಂಗಳೂರು : ರಾಜ್ಯದಲ್ಲಿ ವಾರ್ಷಿಕ ವಿದ್ಯುತ್‌ ಉತ್ಪಾದನೆಯು ಶೇ.5ರಷ್ಟು ಹೆಚ್ಚಳವಾಗಿದ್ದು, ಈ ಬಾರಿ ಬೇಸಿಗೆಯಲ್ಲಿ ವಿದ್ಯುತ್‌ಗೆ ಬರವಿಲ್ಲ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ