Breaking News

ಸ್ತಗಿತ ಹೊಂದಿದ್ದ ವಾಟ್ಸ್ ಆ್ಯಪ್ ಪುನರ್ ಆರಂಭ ಗ್ರಹಣ ಹಿಡಿದಿತ್ತು ಅಂತ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಗಳ ಸುರಿಮಳೆ

Spread the love

lಮುಂಬೈ: ಪ್ರಸಿದ್ಧ ಸಾಮಾಜಿಕ ಜಾಲತಾಣ ವಾಟ್ಸಪ್ ಸರ್ವರ್ ನಲ್ಲಿ ಸಮಸ್ಯೆ ತಲೆದೋರಿದೆ. ಹೀಗಾಗಿ ವಿಶ್ವದಾದ್ಯಂತ ವಾಟ್ಸಪ್ ಸೇವೆಯಲ್ಲಿ ವ್ಯತ್ಯಯ ಕಂಡುಬಂದಿದೆ.

ಈ ಬಗ್ಗೆ ಇದುವರೆಗೂ ವಾಟ್ಸಪ್ ನಿಂದ ಯಾವುದೇ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ.

ಆದರೆ ಬಳಕೆದಾರರು ಸಂದೇಶಗಳನ್ನು ಕಳುಹಿಸಲು ಅಥವಾ ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ.

ವಿಶ್ವದಾದ್ಯಂತ ಮಧ್ಯಾಹ್ನ ಸುಮಾರು 12.30ರಿಂದ ವಾಟ್ಸಪ್ ಕಾರ್ಯ ನಿರ್ವಹಿಸುತ್ತಿಲ್ಲ. ವಾಟ್ಸಪ್ ನಲ್ಲಿ ಮೆಸೇಜ್ ಗಳು ಕಳುಹಿಸಲು ಸಾಧ್ಯವಾಗದ ಕಾರಣಕ್ಕೆ ತಾವು ಮೊಬೈಲ್ ರಿ ಸ್ಟಾರ್ಟ್ ಮಾಡಿರುವುದಾಗಿ ಹಲವರು ಟ್ವಿಟ್ಟರ್ ನಲ್ಲಿ ಹೇಳಿಕೊಂಡಿದ್ದಾರೆ.

ವಾಟ್ಸಪ್ ಸರ್ವರ್ ಡೌನ್ ಆಗುತ್ತಿದ್ದಂತೆ ಟ್ವಿಟ್ಟರ್ ನಲ್ಲಿ ಟ್ರೆಂಡ್ ಆಗುತ್ತಿದೆ. ಚಿತ್ರ ವಿಚಿತ್ರ ಮೀಮ್ ಗಳು ಓಡಾಡುತ್ತಿವೆ.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ