Breaking News

ವೃದ್ಧೆಯನ್ನು ಉಸಿರುಗಟ್ಟಿಸಿ ಕೊಲೆ- ಅತ್ಯಾಚಾರ ಎಂದು ಗ್ರಾಮಸ್ಥರಿಂದ ಆರೋಪ

Spread the love

ಚಿಕ್ಕೋಡಿ: ಕಳೆದ ನಾಲ್ಕು ಹಿಂದೆ ವೃದ್ಧೆಯನ್ನು (OldWoman) ಉಸಿರುಗಟ್ಟಿಸಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಗ್ರಾಮಸ್ಥರು ಪ್ರತಿಭಟನೆ (Protest) ನಡೆಸಿದರು.

ಬೆಳಗಾವಿ (Belagavi) ಜಿಲ್ಲೆಯ ಅಥಣಿ ತಾಲೂಕಿನ ಬೇವನೂರು ಗ್ರಾಮದಲ್ಲಿ ಬೇವನೂರು ಗ್ರಾಮದ ಫುಲಾಭಾಯಿ ಲಕ್ಷ್ಮಣ ಯಮಗಾರ(65)ಳನ್ನು ಉಸಿರುಗಟ್ಟಿಸಿ ಕೊಲೆ ಮಾಡಲಾಗಿತ್ತು. ಬಾಯಿಗೆ ಬಟ್ಟೆ ಹಾಕಿ ಕಿರುಚದಂತೆ ಮಾಡಿ ಕೊಲೆ ಮಾಡಿ ಮೈಮೇಲಿದ್ದ ಆಭರಣಗಳನ್ನು ದೋಚಿ ಗುಂಪೊಂದು ಪರಾರಿಯಾಗಿತ್ತು.ಸದ್ಯ ಅಥಣಿ ಪೊಲೀಸರು ಪ್ರಕರಣಕ್ಕೆ ಸಂಬಧಿಸಿದಂತೆ ಅದೇ ಗ್ರಾಮದ ಸಂಘರ್ಷ ಕಾಂಬಳೆ ಎಂಬಾತನನ್ನು ಬಂಧಿಸಿದ್ದಾರೆ. ಸಂಘರ್ಷ ಕಾಂಬಳೆ ಬಂಧನವಾಗುತ್ತಿದ್ದಂತೆ ಬೇವನೂರು ಗ್ರಾಮದ ಮಹಿಳೆಯರು ಪ್ರತಿಭಟನೆಗೆ ಇಳಿದಿದ್ದಾರೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ