ಬೆಂಗಳೂರು: ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರದಿಂದ ದೀಪಾವಳಿ ಗಿಫ್ಟ್ ನೀಡಿದೆ. ಹೌದು, ರಾಜ್ಯ ಸರ್ಕಾರವು ಒಂದು ಸರ್ಕಾರವು ಒಂದು ಸಾವಿರ ಗೌರವ ಧನವನ್ನು ಹೆಚ್ಚಳ ಮಾಡಿದೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆದೇಶದ ಪ್ರಕಾರ ಸೆಪ್ಟಂಬರ್, ಆಕ್ಟೋಬರ್, ನವೆಂಬರ್ ತಿಂಗಳ ತನಕ ಮೂರು ತಿಂಗಳ ಗೌರವ ಧನವನ್ನು ಹೆಚ್ಚಳ ಮಾಡಿ ಆದೇಶವನ್ನು ಹೊರಡಿಸಿದೆ.
ಆಶಾ ಕಾರ್ಯಕರ್ತೆಯರ ಸಂಖ್ಯೆಗೆ ಅನುಗುಣವಾಗಿ ಅದೇಶವನ್ನು ಹೊರಡಿಸಿದ್ದು, ಈ ಮೂಲಕ ದೀಪಾವಳಿ ಗಿಫ್ಟ್ ಸಿಕ್ಕಿದೆ.