Breaking News

ಆಶಾ ಕಾರ್ಯಕರ್ತೆಯರ ಗೌರವ ಧನ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ

Spread the love

ಬೆಂಗಳೂರು: ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರದಿಂದ ದೀಪಾವಳಿ ಗಿಫ್ಟ್‌ ನೀಡಿದೆ. ಹೌದು, ರಾಜ್ಯ ಸರ್ಕಾರವು ಒಂದು ಸರ್ಕಾರವು ಒಂದು ಸಾವಿರ ಗೌರವ ಧನವನ್ನು ಹೆಚ್ಚಳ ಮಾಡಿದೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆದೇಶದ ಪ್ರಕಾರ ಸೆಪ್ಟಂಬರ್‌, ಆಕ್ಟೋಬರ್‌, ನವೆಂಬರ್‌ ತಿಂಗಳ ತನಕ ಮೂರು ತಿಂಗಳ ಗೌರವ ಧನವನ್ನು ಹೆಚ್ಚಳ ಮಾಡಿ ಆದೇಶವನ್ನು ಹೊರಡಿಸಿದೆ.

ಆಶಾ ಕಾರ್ಯಕರ್ತೆಯರ ಸಂಖ್ಯೆಗೆ ಅನುಗುಣವಾಗಿ ಅದೇಶವನ್ನು ಹೊರಡಿಸಿದ್ದು, ಈ ಮೂಲಕ ದೀಪಾವಳಿ ಗಿಫ್ಟ್‌ ಸಿಕ್ಕಿದೆ.

 


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ