Breaking News

ಶಿರಾ ಕ್ಷೇತ್ರ ಉಪಚುನಾವಣೆ ನವೆಂಬರ್ 3 ರಂದು

Spread the love

ತುಮಕೂರು: ಶಿರಾ ಕ್ಷೇತ್ರ ಉಪಚುನಾವಣೆ ಘೋಷಣೆ ಮಾಡಲಾಗಿದೆ. ನವೆಂಬರ್ 3 ರಂದು ಚುನಾವಣೆ ನಡೆಯಲಿದ್ದು, ಅಕ್ಟೋಬರ್ 9 ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿದುಬಂದಿದೆ. ಹೀಗಾಗಿ ಬಿಜೆಪಿಯಲ್ಲಿ 4, ಜೆಡಿಎಸ್​ನಲ್ಲಿ ಇಬ್ಬರು ಟಿಕೆಟ್​ ಆಕಾಂಕ್ಷಿಗಳ ಪಟ್ಟಿ ಸಿದ್ಧವಾಗಿದೆ.

ಬಿಜೆಪಿ ಟಿಕೆಟ್​ಗಾಗಿ ಎಸ್.ಆರ್.ಗೌಡ, ಬಿ.ಕೆ.ಮಂಜುನಾಥ, ಡಾ.ರಾಜೇಶ್ ಗೌಡ, ಡಾ.ಶಿವಕುಮಾರ್ ನಡುವೆ ಪೈಪೋಟಿ ಇದ್ರೆ. ಜೆಡಿಎಸ್​ನಲ್ಲಿ ದಿವಂಗತ ಸತ್ಯನಾರಾಯಣ ಪುತ್ರ‌ ಸತ್ಯಪ್ರಕಾಶ್, ಕಲ್ಕೆರೆ ರವಿಕುಮಾರ್ ನಡುವೆ ಟಿಕೆಟ್​ಗಾಗಿ ಪೈಪೋಟಿ ಇದೆ. ಹಾಗೂ ಕಾಂಗ್ರೆಸ್ ಪಕ್ಷದಿಂದ ಮಾಜಿ ಸಚಿವ ಟಿ.ಬಿ. ಜಯಚಂದ್ರ ಕಣಕ್ಕೆ ಇಳಿಯಲಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ