Breaking News

ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷರಾಗಿ ದೇವೇಗೌಡರ ಪುನರಾಯ್ಕೆ

Spread the love

ಬೆಂಗಳೂರು: ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷರಾಗಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಮತ್ತೂಮ್ಮೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಜೆಪಿ ಭವನದಲ್ಲಿ ಗುರುವಾರ ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರನ್ನು ಅವಿರೋಧವಾಗಿ ಆಯ್ಕೆ ಮಾಡಲು ನಿರ್ಣಯ ಕೈಗೊಳ್ಳಲಾಯಿತು.

 

ಎಚ್‌.ಡಿ.ದೇವೇಗೌಡರೇ ರಾಷ್ಟ್ರೀಯ ಅಧ್ಯಕ್ಷರಾಗಿ ಮುಂದುವರಿಯಬೇಕು ಎಂದು ಎಲ್ಲ ರಾಜ್ಯ ಪ್ರತಿನಿಧಿಗಳ ಒಮ್ಮತ ಅಭಿಪ್ರಾಯ ಪಟ್ಟರು. 13 ರಾಜ್ಯಗಳ ಪ್ರತಿನಿಧಿಗಳು ಸಭೆಯಲ್ಲಿ ಭಾಗಿಯಾಗಿದ್ದರು.

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಕೇರಳದ ಇಂಧನ ಸಚಿವ ಕೃಷ್ಣನ್‌ ಕುಟ್ಟಿ ಸಭೆಯಲ್ಲಿ ಪಾಲ್ಗೊಂಡಿದ್ದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ