Breaking News

ಮನೆಯಲ್ಲಿನ ಅಡುಗೆ ಅನಿಲ ಸೋರಿಕೆ ಸುಟ್ಟು ಕರಕಲಾಗಿರುವ ವಸ್ತುಗಳು

Spread the love

ಮನೆಯಲ್ಲಿನ ಅಡುಗೆ ಅನಿಲ ಸೋರಿಕೆಯಾಗಿರುವ ಪರಿಣಾಮ ಬೆಂಕಿ ಹತ್ತಿದ್ದು, ದೊಡ್ಡ ಪ್ರಮಾಣದಲ್ಲಿನ ಗೃಹಬಳಕೆಯ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಹುಬ್ಬಳ್ಳಿಯ ವೀರಾಪೂರ ಓಣಿಯಲ್ಲಿ ನಡೆದಿದೆ.

 

ದೀಪಾವಳಿ ಹಿನ್ನೆಲೆಯಲ್ಲಿ ಮನೆಯವರೆಲ್ಲರೂ ಊರಿಗೆ ಹೋಗಿದ್ದ ಸಂದರ್ಭದಲ್ಲಿ ಸಿಲಿಂಡರ್ ಲೀಕ್ ಆಗಿದ್ದು, ಸೋರಿಕೆಯಾದ ಸಿಲಿಂಡರ್ ಏರ್ ಪಾಸ್ ಆಗಲು ಯಾವುದೇ ಸ್ಥಳಾವಕಾಶ ಇಲ್ಲದೇ ಇರುವುದರಿಂದ ಆಕಸ್ಮಿಕ ಬೆಂಕಿ ತಗುಲಿದ್ದು, ದೊಡ್ಡ ಪ್ರಮಾಣದಲ್ಲಿ ಮನೆಯಲ್ಲಿರುವ ವಸ್ತುಗಳು ಸುಟ್ಟು ಕರಕಲಾಗಿವೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ